IIT Dharwad Recruitment 2023: ಭಾರತೀಯ ತಂತ್ರಜ್ಞಾನ ಸಂಸ್ಥೆ ಧಾರವಾಡದಲ್ಲಿ(Indian Institute of Technology Dharwad) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆಯ ದಿನವಾಗಿದೆ. ಒಟ್ಟು 1 SRF/JRF/ ಪ್ರಾಜೆಕ್ಟ್ ಅಸೋಸಿಯೇಟ್-1 ಹುದ್ದೆ ಖಾಲಿ ಇದ್ದು, ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಏಪ್ರಿಲ್ 17, 2023 ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ (Dharwad) ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ತಂತ್ರಜ್ಞಾನ ಸಂಸ್ಥೆ ಧಾರವಾಡ |
ಹುದ್ದೆ | SRF/JRF/ ಪ್ರಾಜೆಕ್ಟ್ ಅಸೋಸಿಯೇಟ್-1 |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಎಂ.ಎಸ್ಸಿ |
ವೇತನ | ಮಾಸಿಕ ₹ 25,000-35,000 |
ಉದ್ಯೋಗದ ಸ್ಥಳ | ಧಾರವಾಡ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 17, 2023 (ಇಂದು) |
ಇದನ್ನೂ ಓದಿ: KITS Recruitment 2023: ಕರ್ನಾಟಕ ಸರ್ಕಾರ ಅರ್ಜಿ ಆಹ್ವಾನಿಸಿರುವ ಹುದ್ದೆಗಳಿಗೆ ಈಗಲೇ ರೆಸ್ಯೂಮ್ ಕಳುಹಿಸಿ- ನಾಳೆ ಲಾಸ್ಟ್ ಡೇಟ್
ವಯೋಮಿತಿ:
ಭಾರತೀಯ ತಂತ್ರಜ್ಞಾನ ಸಂಸ್ಥೆ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 25,000-35,000
ಉದ್ಯೋಗದ ಸ್ಥಳ:
ಧಾರವಾಡ
ಇದನ್ನೂ ಓದಿ: BMRCL Recruitment 2023: ಬೆಂಗಳೂರು ಮೆಟ್ರೋ ನೇಮಕಾತಿ- ಅರ್ಜಿ ಹಾಕೋಕೆ ಇವತ್ತೇ ಲಾಸ್ಟ್ ಡೇಟ್
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 17, 2023
ಅರ್ಜಿ ಸಲ್ಲಿಸುವಾಗ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಇ-ಮೇಲ್ ಐಡಿ rajesh@iitdh.ac.in ಅಥವಾ ruma@iitdh.ac.in ಗೆ ಸಂಪರ್ಕಿಸಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ