JNCASR Recruitment 2023: ಈ ಜಾಬ್​ಗೆ ಅಪ್ಲೈ ಮಾಡಿ- ತಿಂಗಳಿಗೆ 24 ಸಾವಿರ ಸಂಬಳ!

ನೇಮಕಾತಿ ಆರಂಭವಾಗಿದೆ

ನೇಮಕಾತಿ ಆರಂಭವಾಗಿದೆ

ಈ ಮೇಲೆ ನೀಡಿರುವ ಮಅಹಿತಿ ಅನುಸಾರ ನೀವೂ ಕೂಡಾ ಈ ಜಾಬ್​ಗೆ ಅಪ್ಲೈ ಮಾಡಬಹುದು. 2  ಆಫೀಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ಆರಂಭವಾಗಿದೆ. ತಿಂಗಳಿಗೆ 24 ಸಾವಿರ ಸಂಬಳ ನೀಡಲಾಗುತ್ತದೆ.

  • News18 Kannada
  • 2-MIN READ
  • Last Updated :
  • Karnataka, India
  • Share this:

02 ಆಫೀಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್  JNCASR ಅಧಿಕೃತ ಅಧಿಸೂಚನೆಯ ಏಪ್ರಿಲ್ 2023 ರ ಮೂಲಕ ಆಫೀಸ್ ಎಕ್ಸಿಕ್ಯೂಟಿವ್ (Office Executive) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ನೇಮಕಾತಿ ಆರಂಭವಾಗಿದೆ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ (Information) ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ (Apply) ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲೇಖನ ಪೂರ್ತಿ ಓದಿ. 

 ಹುದ್ದೆ ಆಫೀಸ್ ಎಕ್ಸಿಕ್ಯೂಟಿವ್
ಸಂಸ್ಥೆ JNCASR
ಉದ್ಯೋಗ ಸ್ಥಳ ಬೆಂಗಳೂರು
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
 ಸಂಬಳ ರೂ.22516-24440 ಪ್ರತಿ ತಿಂಗಳು
ಅನುಭವ ಹೊಂದಿದ್ದರೆ ಉತ್ತಮ
 ಅರ್ಜಿ ಸಲ್ಲಿಸಲು ಕೊನೆ ದಿನಾಂಕ 28-Apr-2023

ಇದನ್ನೂ ಓದಿ: NIMHANS Recruitment 2023: ನಿಮ್ಹಾನ್ಸ್​​ನಲ್ಲಿ ಅಟೆಂಡರ್ ಹುದ್ದೆ ಖಾಲಿ ಇದೆ- ಆಸಕ್ತರು ಈಗಲೇ ಅರ್ಜಿ ಹಾಕಿ


ಈ ಮೇಲೆ ನೀಡಿರುವ ಮಅಹಿತಿ ಅನುಸಾರ ನೀವೂ ಕೂಡಾ ಈ ಜಾಬ್​ಗೆ ಅಪ್ಲೈ ಮಾಡಬಹುದು. 2  ಆಫೀಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ಆರಂಭವಾಗಿದೆ. ತಿಂಗಳಿಗೆ 24 ಸಾವಿರ ಸಂಬಳ ನೀಡಲಾಗುತ್ತದೆ.


ಹುದ್ದೆ: ಆಫೀಸ್ ಎಕ್ಸಿಕ್ಯೂಟಿವ್


ಸಂಸ್ಥೆ: JNCASR


ಉದ್ಯೋಗ ಸ್ಥಳ: ಬೆಂಗಳೂರು


ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ




ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್​ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ


ಪ್ರಮುಖ ದಿನಾಂಕಗಳು


  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 18-04-2023

  • ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 28-Apr-2023

  • JNCASR ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ ಅಥವಾ ಪದವಿ ಪೂರ್ಣಗೊಳಿಸಿರಬೇಕು.

First published: