ಮುಂಬೈನಲ್ಲಿ ಒಂದೇ ದಿನದಲ್ಲಿ ಮತ್ತೆ 552 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಭಾರದಲ್ಲಿ ಈವರೆಗೆ 15,474 ಜನರಿಗೆ ಕೊರೋನಾ ಸೋಂಕು ತಗುಲಿದ್ದು 640 ಜನ ಮೃತಪಟ್ಟಿದ್ದಾರೆ. ಆದರೆ, ಮುಂಬೈನಲ್ಲಿ ನಿನ್ನೆ ಒಂದೇ ದಿನ 552 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕು ಪೀಡಿತರ ಸಂಖ್ಯೆ 5218ಕ್ಕೆ ಏರಿಕೆಯಾಗಿದೆ. ಅಲ್ಲದೆ, 19 ಜನ ಈ ಸೋಂಕಿಗೆ ಬಲಿಯಾಗಿದ್ದಾರೆ.

news18-kannada
Updated:April 22, 2020, 8:35 AM IST
ಮುಂಬೈನಲ್ಲಿ ಒಂದೇ ದಿನದಲ್ಲಿ ಮತ್ತೆ 552 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ
ಸಾಂದರ್ಭಿಕ ಚಿತ್ರ
  • Share this:
ಮುಂಬೈ (ಏಪ್ರಿಲ್ 22); ಕೊರೋನಾ ಭೀತಿಗೆ ಇಡೀ ದೇಶ ತತ್ತರಿಸಿದ್ದು, ದೇಶದ ಆರ್ಥಿಕ ರಾಜಧಾನಿ ಮುಂಬೈ ಅತಿಹೆಚ್ಚು ಕೊರೋನಾ ಸಾವು ಮತ್ತು ಸೋಂಕಿತರಿರುವ ರಾಜ್ಯ ಎಂಬ ಕುಖ್ಯಾತಿಗೆ ಒಳಗಾಗಿದೆ. ಅಲ್ಲದೆ, ನಿನ್ನೆ ಒಂದೇ ದಿನಕ್ಕೆ 552 ಹೊಸ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.

ಭಾರದಲ್ಲಿ ಈವರೆಗೆ 15,474 ಜನರಿಗೆ ಕೊರೋನಾ ಸೋಂಕು ತಗುಲಿದ್ದು 640 ಜನ ಮೃತಪಟ್ಟಿದ್ದಾರೆ. ಆದರೆ, ಮುಂಬೈನಲ್ಲಿ ನಿನ್ನೆ ಒಂದೇ ದಿನ 552 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕು ಪೀಡಿತರ ಸಂಖ್ಯೆ 5218ಕ್ಕೆ ಏರಿಕೆಯಾಗಿದೆ. ಅಲ್ಲದೆ, 19 ಜನ ಈ ಸೋಂಕಿಗೆ ಬಲಿಯಾಗಿದ್ದಾರೆ.

ಸೋಂಕಿ ಹರಡುವುದನ್ನು ತಡೆಯುವ ಸಲುವಾಗಿ ಈಗಾಗಲೇ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಆದರೆ, ಇದರ ನಡುವೆಯೂ ಮಹಾರಾಷ್ಟ್ರದಲ್ಲಿ ದಿನೇ ದಿನೇ ಸೋಂಕು ಅಧಿಕವಾಗುತ್ತಿರುವುದು ಅಲ್ಲಿನ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ : ಕೊರೋನಾ ಎಫೆಕ್ಟ್‌; ಆರ್ಥಿಕ ಸಂಕಷ್ಟದಲ್ಲಿ ಕೇಂದ್ರ; ಸರ್ಕಾರಿ ನೌಕರರ ತುಟ್ಟಿ ಭತ್ಯೆ ಪ್ರಸ್ತಾವನೆಗೆ ತಡೆ

First published: April 22, 2020, 8:35 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading