Coronavirus India Update :16 ಲಕ್ಷದ ಗಡಿ ದಾಟಿದ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ
ಜುಲೈ 30 ರಂದು 55 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಗುರುವಾರ 55,079 ಪ್ರಕರಣಗಳು ಕಂಡುಬಂದಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 16,38,871ಕ್ಕೆ ಏರಿಕೆಯಾಗಿದೆ.
news18-kannada Updated:July 31, 2020, 10:56 AM IST

ಸಾಂದರ್ಭಿಕ ಚಿತ್ರ
- News18 Kannada
- Last Updated: July 31, 2020, 10:56 AM IST
ನವದೆಹಲಿ(ಜುಲೈ.31): ಕೊರೋನಾ ಸೋಂಕು ಹರಡುವಿಕೆ ವ್ಯಾಪಕವಾಗಿದ್ದರೂ ಲಾಕ್ಡೌನ್ ನಿಯಮಗಳನ್ನು ಸಡಿಲಿಸಿ ಅನ್ ಲಾಕ್ 1 ಮತ್ತು 2 ಅನ್ನು ಜಾರಿ ಮಾಡಿದ ಪರಿಣಾಮ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಲೇ ಇದೆ. ಪರಿಣಾಮವಾಗಿ ದೇಶದ ಕೊರೊನಾ ಸೋಂಕು ಪೀಡಿತರ ಸಂಖ್ಯೆ 16 ಲಕ್ಷದ ಗಡಿ ದಾಟಿದೆ. ಅಲ್ಲದೆ ಈಗ ಪ್ರತಿದಿನ ಅರ್ಧ ಲಕ್ಷಕ್ಕೂ ಹೆಚ್ಚು ಸೋಂಕು ಪೀಡಿತರು ಕಾಣಿಸಿಕೊಳ್ಳಲು ಆರಂಭವಾಗಿದೆ.
ಭಾರತದಲ್ಲಿ ಜುಲೈ 1 ರಂದು 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 2 ರಂದು 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಜುಲೈ 3 ರಂದು 22 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 4 ರಿಂದ 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 9ರಂದು 26 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 10ರಂದು 27 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 11 ರಿಂದ 28 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 14 ರಂದು 29 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 15 ರಂದು 32 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 16 ರಿಂದ 34 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 18 ರಂದು 38 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 19 ರಂದು 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 20 ರಿಂದ 37 ಸಾವಿರಕ್ಕೂ ಪ್ರಕರಣಗಳು, ಜುಲೈ 22 ರಂದು 45 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 23 ರಂದು 49 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 24 ರಿಂದ 48 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 26 ರಂದು 49 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 27ರಂದು 47 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 28ರಂದು 48 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 29 ರಂದು 52 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಜುಲೈ 30 ರಂದು 55 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಗುರುವಾರ 55,079 ಪ್ರಕರಣಗಳು ಕಂಡುಬಂದಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 16,38,871ಕ್ಕೆ ಏರಿಕೆಯಾಗಿದೆ.
ಇದಲ್ಲದೆ ಗುರುವಾರ 779 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 35 ಸಾವಿರದ ಗಡಿ ದಾಟಿದ್ದು 35,747ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 10,57,806 ಜನ ಮಾತ್ರ. ದೇಶದಲ್ಲಿ ಇನ್ನೂ 5,45,318 ಜನರಲ್ಲಿ ಕೊರೊನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.
ಇದನ್ನೂ ಓದಿ : ಕೊರೋನಾ ರೋಗಿಗಳ ನಿರ್ಲಕ್ಷ್ಯ ಆರೋಪ ; ಚಿಕಿತ್ಸೆ ಸಿಗದೆ ಬೇಸತ್ತು ಸಾರ್ವಜನಿಕ ವಾಹನದಲ್ಲಿ ತೆರಳಿದ ಸೋಂಕಿತರು
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಜುಲೈ 1 ರಂದು 19,148, ಜುಲೈ 2 ರಂದು 20,903, ಜುಲೈ 3 ರಂದು 22,771, ಜುಲೈ 4 ರಂದು 24,850, ಜುಲೈ 5 ರಂದು 24,248, ಜುಲೈ 6 ರಂದು 22,252, ಜುಲೈ 7 ರಂದು 22,752, ಜುಲೈ 8 ರಂದು 24,879, ಜುಲೈ 9 ರಂದು 26,506, ಜುಲೈ 10ರಂದು 27,114, ಜುಲೈ 11 ರಂದು 28,637, ಜುಲೈ 12 ರಂದು 28,701, ಜುಲೈ 13ರಂದು 28,498, ಜುಲೈ 14 ರಂದು 29,429, ಜುಲೈ 15 ರಂದು 32,695.
ಜುಲೈ 16ರಂದು 34,956, ಜುಲೈ 17 ರಂದು 34,884, ಜುಲೈ 18ರಂದು 38,902, ಜುಲೈ 19 ರಂದು 40,425, ಜುಲೈ 20ರಂದು 37,148, ಜುಲೈ 21 ರಂದು 37,724, ಜುಲೈ 22 ರಂದು 45,720, ಜುಲೈ 23ರಂದು 49,310, ಜುಲೈ 24ರಂದು 48,916, ಜುಲೈ 25 ರಂದು 48,661, ಜುಲೈ 26 ರಂದು 49,931, ಜುಲೈ 27 ರಂದು 47,704, ಜುಲೈ 28 ರಂದು 48,512 ಹಾಗೂ ಜುಲೈ 29 ರಂದು 52,123 ಹಾಗೂ ಜುಲೈ 30 ರಂದು 55,079 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಭಾರತದಲ್ಲಿ ಜುಲೈ 1 ರಂದು 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 2 ರಂದು 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಜುಲೈ 3 ರಂದು 22 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 4 ರಿಂದ 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 9ರಂದು 26 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 10ರಂದು 27 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 11 ರಿಂದ 28 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 14 ರಂದು 29 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 15 ರಂದು 32 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 16 ರಿಂದ 34 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 18 ರಂದು 38 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 19 ರಂದು 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 20 ರಿಂದ 37 ಸಾವಿರಕ್ಕೂ ಪ್ರಕರಣಗಳು, ಜುಲೈ 22 ರಂದು 45 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 23 ರಂದು 49 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 24 ರಿಂದ 48 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 26 ರಂದು 49 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 27ರಂದು 47 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 28ರಂದು 48 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 29 ರಂದು 52 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು.