ಮಹೇಶ್ ಬಾಬು ಹಾಗೂ ನಮ್ರತಾ ಶಿರೋಡ್ಕರ್ ಮಗಳು ಸಿತಾರಾ ಲೈಮ್ಲೈಟ್ನಲ್ಲಿರುವ ಸ್ಟಾರ್ ಕಿಡ್. ತನ್ನದೇ ಆದ ಯೂಟ್ಯೂಬ್ ಚಾನಲ್ ಮೂಲಕ ಈಗಾಗಲೇ ಮನೆ ಮಾತಾಗಿದ್ದಾರೆ ಸಿತಾರಾ.
ಸಂಗೀತ ನಿರ್ದೇಶಕ ದೇವಿ ಶ್ರೀಪ್ರಸಾದ್ ಅವರ ಮಗಳೊಂದಿಗೆ ಸೇರಿ ತಮ್ಮ ಯೂಟ್ಯೂಬ್ ಚಾನಲ್ನಲ್ಲಿ ಸೆಲೆಬ್ರಿಟಿಗಳ ಸಂದರ್ಶನ ಮಾಡುತ್ತಾ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಮಹೇಶ್ ಬಾಬು ಮಗಳ ಒಂದು ಫೋಟೋ ಅಥವಾ ವಿಡಿಯೋ ಪೋಸ್ಟ್ ಮಾಡಿದರೆ ಸಾಕು ಅದು ವೈರಲ್ ಆಗುತ್ತದೆ.
View this post on Instagram
#Repost. @urstrulymahesh When kids speak...u listen... #StayHomeStaySafe 🙏🏻🙏🏻 @who
ಇದನ್ನೂ ಓದಿ: ಲವ್ ಸಾಂಗ್ನಿಂದ ಅಭಿಮಾನಿಗಳನ್ನು ರಂಜಿಸಿದ ಚಂದನ್ ಶೆಟ್ಟಿ-ನಿವೇದಿತಾ ಗೌಡ..!
ಲಾಕ್ಡೌನ್ನಲ್ಲಿ ನಮ್ರತಾ ತಮ್ಮ ಕುಟುಂಬದೊಂದಿಗೆ ಮನೆಯಲ್ಲೇ ಇದ್ದು, ತಮ್ಮ ನೆನಪಿನ ಬುತ್ತಿಯಿಂದ ಆಗಾಗ ಇಂತಹ ವಿಡಿಯೋ ಹಾಗೂ ಚಿತ್ರಗಳನ್ನು ಹಂಚಿಕೊಳ್ಳುತ್ತಾ ಕಾಲ ಕಳೆಯುತ್ತಿದ್ದಾರೆ.
Akshay Kumar: ಕೊರೋನಾ ವಿರುದ್ಧದ ಹೋರಾಟಕ್ಕೆ ಮತ್ತೆ 3 ಕೋಟಿ ದೇಣಿಗೆ ನೀಡಿದ ಅಕ್ಷಯ್ ಕುಮಾರ್..!
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ