ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಚುನಾವಣಾಪೂರ್ವ ಮೈತ್ರಿ ಬೇಡ ಎಂದು ನಾನೂ ಹೇಳಿದ್ದೆ. ಇದರಿಂದ ನಿರೀಕ್ಷಿಸಿದ ಹಾಗೆ ಮತ ಧ್ರುವೀಕರಣ ಆಗುವುದಿಲ್ಲ ಎಂಬುದು ನನ್ನ ಲೆಕ್ಕಾಚಾರವಾಗಿತ್ತು. ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ ಕನಿಷ್ಠ 7-8 ಸ್ಥಾನಗಳನ್ನು ಗೆಲ್ಲುತ್ತಿದ್ದೆವು. 5/5#COVID19karnataka
— Siddaramaiah (@siddaramaiah) July 8, 2020
ಲಾಕ್ಡೌನ್ ನಂತರವೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಜಾಸ್ತಿಯಾಗಿದೆ. ಹಾಗಾದರೆ ಲಾಕ್ಡೌನ್ನಿಂದಾದ ಪ್ರಯೋಜನವೇನು? ಈಗ ನಿಜವಾಗಿ ಲಾಕ್ಡೌನ್ ಅಗತ್ಯವಿದೆ. ಸರ್ಕಾರ ಕೇವಲ ಆರ್ಥಿಕತೆಗೆ ಮಹತ್ವ ನೀಡುತ್ತಿದೆ, ಜನರ ಜೀವಗಳಿಗೆ ಬೆಲೆ ಇಲ್ಲವೇ?
4/5#COVID19karnataka
— Siddaramaiah (@siddaramaiah) July 8, 2020
ಹಳ್ಳಿಗಳಿಂದ ಬಂದ ಜನರು ಬೆಂಗಳೂರಿನಲ್ಲಿ ಉಳಿದುಕೊಳ್ಳುವಂತಹ ವಾತಾವರಣವನ್ನು ಸರ್ಕಾರ ಕಲ್ಪಿಸಬೇಕಿತ್ತು, ಆಗ ಅವರು ಮರಳಿ ಹಳ್ಳಿಕಡೆ ಮುಖ ಮಾಡುವಂತಹಾ ಪರಿಸ್ಥಿತಿ ಉದ್ಭವವಾಗುತ್ತಿರಲಿಲ್ಲ. ಅವರಿಗೆ ವಸತಿ, ಉದ್ಯೋಗ ನೀಡುವ ಜೊತೆಗೆ ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿರುವುದೇ ಜನ ಹಳ್ಳಿಗಳಿಗೆ ಮರಳಲು ಕಾರಣ. 3/5#COVID19karnataka
— Siddaramaiah (@siddaramaiah) July 8, 2020
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಖರ್ಚು ವೆಚ್ಚಗಳ ಸೂಕ್ತ ಮಾಹಿತಿ ಸರ್ಕಾರದ ಬಳಿಯಿದ್ದರೆ ಅಧಿಕಾರಿಗಳ ಜೊತೆ ಅದನ್ನು ಕಳಿಸಿಕೊಡಲಿ, ನಾನೂ ಒಮ್ಮೆ ನೋಡುತ್ತೇನೆ. ತಾರ್ತಿಕ ಅಂತ್ಯ ಕಾಣುವವರೆಗೂ ಈ ವಿಚಾರದಿಂದ ಹಿಂದೆ ಸರಿಯುವುದಿಲ್ಲ.
ಜನರ ಹಣ, ಜನರಿಗೆ ಲೆಕ್ಕ ಕೊಡಬೇಕು. ಇದನ್ನು ಕೇಳುವುದರಲ್ಲಿ ತಪ್ಪೇನಿದೆ? 2/5 #COVID19karnataka
— Siddaramaiah (@siddaramaiah) July 8, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ