ಕ್ವಾರಂಟೈನ್‌ನಲ್ಲಿದ್ದ ಮಹಿಳೆ ದಿಢೀರ್‌ ಸಾವು; ಹೊಸ ತಲೆನೋವಿಗೆ ಕಾರಣವಾಗುತ್ತಾ ಈ ಪ್ರಕರಣ?

ಜಯನಗರ ಆಸ್ಪತ್ರೆಗೆ ದಾಖಲಿಸಿ ಮಹಿಳೆಯನ್ನು ಕೊರೋನಾ ಪರೀಕ್ಷೆಗೂ ಒಳಪಡಿಸಲಾಗಿತ್ತು. ಆದರೆ, ವೈದ್ಯರು ವರದಿಗಾಗಿ ಕಾಯುತ್ತಿರುವ ಮೊದಲೇ ಮಹಿಳೆ ಮೃತಪಟ್ಟಿದ್ದಾರೆ.

  • Share this:
ಬೆಂಗಳೂರು (ಮೇ 15); ಹೊಂಗಸಂದ್ರದಲ್ಲಿ ಕ್ವಾರಂಟೈನ್ ‌ನಲ್ಲಿದ್ದ ಮಹಿಳೆ ದಿಢೀರ್‌ ಸಾವನ್ನಪ್ಪಿದ್ದಾರೆ. ಆದರೆ, ಈ ಸಾವಿಗೆ ಕಾರಣ ತಿಳಿದುಬರದೆ ಇರುವುದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಲೆನೋವಿಗೆ ಕಾರಣವಾಗಿದೆ.

ಕೊರೋನಾ ಸೋಂಕು ತಗುಲಿರಬಹುದು ಎಂಬ ಅನುಮಾನದ ಹಿನ್ನೆಲೆ ಹೊಂಗಸಂದ್ರದಲ್ಲಿ ಕಳೆದ ಒಂದು ವಾರದ ಹಿಂದೆ ಮಹಿಳೆಯನ್ನು ಕ್ವಾರಂಟೈನ್ ಮಾಡಲಾಗಿತ್ತು. ಅಲ್ಲದೆ, ಜಯನಗರ ಆಸ್ಪತ್ರೆಗೆ ದಾಖಲಿಸಿ ಮಹಿಳೆಯನ್ನು ಕೊರೋನಾ ಪರೀಕ್ಷೆಗೂ ಒಳಪಡಿಸಲಾಗಿತ್ತು. ಆದರೆ, ವೈದ್ಯರು ವರದಿಗಾಗಿ ಕಾಯುತ್ತಿರುವ ಮೊದಲೇ ಮಹಿಳೆ ಮೃತಪಟ್ಟಿದ್ದಾರೆ.

ಸಾವಿಗೆ ಈ ವರೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಲ್ಲದೆ, ವರದಿ ಕೈಸೇರುವ ಮುನ್ನವೇ ಮಹಿಳೆ ಮೃತಪಟ್ಟಿರುವುದು ಇದೀಗ ವೈದ್ಯಾಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.

ಇದನ್ನೂ ಓದಿ : Muthappa Rai Passes Away: ಭೂಗತ ಲೋಕದ ಮಾಜಿ ದೊರೆ ಮುತ್ತಪ್ಪ ರೈ ನಿಧನ
First published: