ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ತನಿಖೆ ಶೀಘ್ರ ನಡೆಸಿ ; ಟ್ವೀಟ್​ ಮಾಡಿದ ಚಾಲೆಂಜಿಂಗ್​ ಸ್ಟಾರ್​ ದರ್ಶನ್​

#JusticeForMadhu ಇಂಜಿನಿಯರಿಂಗ್​​ ಅನುಮಾನಾಸ್ಪದ ಸಾವಿನ ತನಿಖೆ ಶೀಘ್ರದಲ್ಲಿಯೇ ಆಗಬೇಕು. ಅಮಾನುಷ ಕೃತ್ಯ ಎಸಗಿರುವ ಕೀಚಕರಿಗೆ ಕಾನೂನು ಬದ್ಧ ತಕ್ಕ ಶಾಸ್ತಿಯಾಗಬೇಕು

G Hareeshkumar | news18
Updated:April 20, 2019, 8:42 PM IST
ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ತನಿಖೆ ಶೀಘ್ರ ನಡೆಸಿ ; ಟ್ವೀಟ್​ ಮಾಡಿದ ಚಾಲೆಂಜಿಂಗ್​ ಸ್ಟಾರ್​ ದರ್ಶನ್​
ನಟ ದರ್ಶನ್​
G Hareeshkumar | news18
Updated: April 20, 2019, 8:42 PM IST
ರಾಯಚೂರಿನಲ್ಲಿ ಎಂಜಿನಿಯರಿಂಗ್​​​ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದ್ದು, ಈಗ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಕೂಡಾ ಇದನ್ನ ಖಂಡಿಸಿ​ ಟ್ವೀಟ್​ ಮಾಡಿದ್ದಾರೆ. ಸ್ಯಾಂಡಲ್​ವುಡ್​ ತಾರೆಯರೂ ಕೂಡ #JusticeForMadhu ಎಂಬ ಅಭಿಯಾನ ಶುರು ಮಾಡಿದ್ದಾರೆ.

ಅನುಮಾನಾಸ್ಪದ ಸಾವಿನ ತನಿಖೆ ಶೀಘ್ರದಲ್ಲಿಯೇ ಆಗಬೇಕು. ಅಮಾನುಷ ಕೃತ್ಯ ಎಸಗಿರುವ ಕೀಚಕರಿಗೆ ಕಾನೂನು ಬದ್ಧ ತಕ್ಕ ಶಾಸ್ತಿಯಾಗಬೇಕು. ಈ ರೇಪ್​ ಆ್ಯಂಡ್​ ಮರ್ಡ​ರ್​ಗೆ ಇನ್ನಷ್ಟು ಕಠಿಣ ಶಿಕ್ಷೆಯಾಗುವ ಕಾನೂನು ನಮ್ಮ ದೇಶದಲ್ಲಿ ಜಾರಿಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ರಾಯಚೂರಿನ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ನ್ಯಾಯಕ್ಕಾಗಿ ದನಿ ಎತ್ತಿದ ಸಿನಿ ತಾರೆಯರು


Loading...First published:April 20, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626