'ಎಂಎಲ್​ಎ' ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಿದ ಗೋಲ್ಡನ್​ ಸ್ಟಾರ್​ ಗಣೇಶ್​

news18
Updated:July 5, 2018, 3:24 PM IST
'ಎಂಎಲ್​ಎ' ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಿದ ಗೋಲ್ಡನ್​ ಸ್ಟಾರ್​ ಗಣೇಶ್​
news18
Updated: July 5, 2018, 3:24 PM IST
ನ್ಯೂಸ್​ 18 ಕನ್ನಡ 

ಕಿರಿಕ್ ಹುಡುಗ ಎಂದೇ ಖ್ಯಾತಿ ಪಡೆದಿರುವ ಬಿಗ್​ಬಾಸ್​ ಖ್ಯಾತಿಯ ಪ್ರಥಮ್​ ಸದಾ ಒಂದಿಲ್ಲೊಂದು ವಿಷಯದಿಂದಾಗಿ ಸುದ್ದಿಯಲ್ಲೇ ಇರುತ್ತಾರೆ. ಆದರೆ ಈ ಬಾರಿ ಅವರು ಸುದ್ದಿಯಲ್ಲಿರೋದು ಮಾತ್ರ ಅವರ 'ಎಂ​ಎಲ್​ಎ' ಸಿನಿಮಾದಿಂದಾಗಿ.

ಪ್ರಥಮ್ ಅಭಿನಯದ 'ಎಂಎಲ್ಎ' ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ಟ್ರೇಲರ್ ರಿಲೀಸ್ ಮಾಡಿದ್ದು, ನಿರ್ದೇಶಕ ಮೌರ್ಯ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.ಪ್ರಥಮ್​, ರೇಖಾ ಪ್ರಮುಖ ಪಾತ್ರದಲ್ಲಿ ಅಭಿನಯದ ಈ ಸಿನಿಮಾಗೆ ಪ್ರೇಕ್ಷಕರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗುತ್ತೆ ಎಂದು ಕಾದು ನೋಡಬೇಕಿದೆ.
First published:July 5, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...