ಚಂದನವನದ ಮಿಲ್ಕಿ ಬ್ಯೂಟಿ ಆಶಿಕಾ ರಂಗನಾಥ್. ಸಿನಿಮಾಗಿಂತ ಹೆಚ್ಚಾಗಿ ಫೋಟೊಶೂಟ್ಗಳಿಂದಲೇ ಸುದ್ದಿಯಾಗುತ್ತಿದ್ದಾರೆ. ಆಗೊಂದು ಈಗೊಂದು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರೂ, ಫೋಟೊಶೂಟ್ಗಳಲ್ಲಿ ಮಾತ್ರ ಸಿಕ್ಕಾಪಟ್ಟೆ ಬ್ಯುಸಿಯಾಗಿರುತ್ತಾರೆ.
ಇತ್ತೀಚೆಗಷ್ಟೇ ಆಶಿಕಾ ರಂಗನಾಥ್ ಹೊಸದಾಗಿ ಫೋಟೊಶೂಟ್ ಮಾಡಿಸಿದ್ದು, ಅದರ ಮೇಕಿಂಗ್ ವಿಡಿಯೋ ಈಗ ಬಿಡುಗಡೆಯಾಗಿದೆ. ಆ ವಿಡಿಯೋದಲ್ಲಿ ಅಶಿಕಾ ತಮ್ಮ ಮಾದಕ ಚೆಲುವು, ಕ್ಯೂಟ್ ಸ್ಮೈಲ್ನಿಂದ ಪಡ್ಡೆಗಳ ಹಾರ್ಟಿಗೆ ಲಗ್ಗೆ ಇಟ್ಟಿದ್ದಾರೆ.
— Ashika Ranganath (@AshikaRanganath) June 6, 2019
Photos: ಹಾಟ್ ಫೋಟೊಶೂಟ್ ಮೂಲಕ ಪಡ್ಡೆಗಳ ನಿದ್ದೆಗೆಡಿಸುತ್ತಿರುವ ಅಮಿಶಾ ಪಟೇಲ್..!
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ