Sunny Leone: ಮಕ್ಕಳ ಹುಟ್ಟುಹಬ್ಬ ಆಚರಿಸಿದ ಸನ್ನಿ ಲಿಯೋನ್-ಡೇನಿಯಲ್ ವೇಬರ್ ದಂಪತಿ..!
Birthday Bash: ಬಾಲಿವುಡ್ ನಟಿ ಸನ್ನಿ ಲಿಯೋನ್ ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. ಇಬ್ಬರು ಗಂಡು ಮಕ್ಕಳಾದ ಆ್ಯಶರ್ ಸಿಂಗ್ ವೇಬರ್ ಹಾಗೂ ನೋಹ್ ಸಿಂಗ್ ವೇಬರ್ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬವನ್ನು ಕುಟುಂಬದೊಂದಿಗೆ ಸಂಭ್ರಮಿಸಲಾಗಿದೆ. (ಚಿತ್ರಗಳು ಕೃಪೆ: ಸನ್ನಿ ಲಿಯೋನ್ ಇನ್ಸ್ಟಾಗ್ರಾಂ ಖಾತೆ)
ಸೆಲೆಬ್ರಿಟಿ ದಂಪತಿ ಡೇನಿಯಲ್ ವೇಬರ್ ಹಾಗೂ ಸನ್ನಿ ಲಿಯೋನ್ ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.