ರಾಕಿಂಗ್ ಸ್ಟಾರ್ ಯಶ್ 'ಕೆ.ಜಿ.ಎಫ್ ಚಾಪ್ಟರ್ 2' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರೂ, ಮನೆ ಹಾಗೂ ಮಗಳ ಕಡೆಯೂ ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅದರಲ್ಲೂ ಮುದ್ದಿನ ಮಗಳಿಗಾಗಿ ಸ್ಟಾರ್ ಅಪ್ಪ-ಅಮ್ಮ ತುಂಬಾನೇ ಸಮಯ ಕೊಡುತ್ತಿದ್ದಾರೆ.
ಹೌದು, ರಾಧಿಕಾ ಸದ್ಯ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ರಾಧಿಕಾ ಪ್ರತಿಯೊಂದು ವಿಷಯಗಳನ್ನೂ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ