ಬಾಲ್ಯದ ನೆನಪುಗಳನ್ನು ಹಸಿರಾಗಿಸುವ ಚಿತ್ರಗಳನ್ನು ಪೋಸ್ಟ್​ ಮಾಡಿದ ಸೋನಮ್​!

news18
Updated:July 21, 2018, 5:56 PM IST
ಬಾಲ್ಯದ ನೆನಪುಗಳನ್ನು ಹಸಿರಾಗಿಸುವ ಚಿತ್ರಗಳನ್ನು ಪೋಸ್ಟ್​ ಮಾಡಿದ ಸೋನಮ್​!
news18
Updated: July 21, 2018, 5:56 PM IST
ನ್ಯೂಸ್​ 18 ಕನ್ನಡ 

ಇತ್ತೀಚೆಗಷ್ಟೆ ಮುಂಬೈನಲ್ಲಿ ತನ್ನ ಬಹುಕಾಲದ ಗೆಳೆಯ ಆನಂದ್​ ಅಹುಜಾ ಅವರನ್ನು ವರಿಸಿದ ಸೋನಮ್​ ಕಪೂರ್​ ತಮ್ಮ ಟ್ವಿಟರ್​ನಲ್ಲಿ ತಂದೆ ಮತ್ತು ತಂಗಿಯೊಂದಿಗಿನ ಚಿತ್ರಗಳನ್ನು ಶೇರ್​ ಮಾಡಿದ್ದಾರೆ.

ಅದರಲ್ಲೂ ಬಾಲ್ಯದಲ್ಲಿ ತಂದೆಯೊಂದಿಗೆ ಕಳೆದ ದಿನಗಳನ್ನು ನೆನಪಿಸುವ ಚಿತ್ರಗಳನ್ನು  ಚಿತ್ರಗಳನ್ನು ಅವರು ಪೋಸ್ಟ್​ ಮಾಡಿದ್ದಾರೆ.

 

First published:July 21, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...