ಬಿಡುಗಡೆಯಾಯಿತು ಚಿರಂಜೀವಿ ಅಭಿನಯದ ಸೈರಾ ನರಸಿಂಹ ರೆಡ್ಡಿ ಸಿನಿಮಾದ ಟೀಸರ್​..!

news18
Updated:August 21, 2018, 4:15 PM IST
ಬಿಡುಗಡೆಯಾಯಿತು ಚಿರಂಜೀವಿ ಅಭಿನಯದ ಸೈರಾ ನರಸಿಂಹ ರೆಡ್ಡಿ ಸಿನಿಮಾದ ಟೀಸರ್​..!
news18
Updated: August 21, 2018, 4:15 PM IST
ನ್ಯೂಸ್​ 18 ಕನ್ನಡ 

ರಾಮ್​ಚರಣ್​ ತೇಜ ನಿರ್ಮಾಣದ ಹಾಗೂ ಚಿರಂಜೀವಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ 'ಸೈರಾ ನರಸಿಂಹ ರೆಡ್ಡಿ' ಸಿನಿಮಾದ ಟೀಸರ್​ ಇಂದು (ಆ.21) ಬಿಡುಗಡೆಯಾಗಿದೆ. ನಾಳೆ (ಆ.22)ಕ್ಕೆ ಚಿರಂಜೀವಿ ಅವರ ಹುಟ್ಟುಹಬ್ಬವಿದ್ದು, ಅದಕ್ಕೆ ಉಡುಗೊರೆಯಾಗಿ ಮಗ ರಾಮ್​ಚರಣ್​ ಸಿನಿಮಾದ ಟೀಸರ್​ ಬಿಡುಗಡೆ ಮಾಡಿದ್ದಾರೆ.

ಚಿರಂಜೀವಿ ಅವರ 151ನೇ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​, ಕಿಚ್ಚ ಸುದೀಪ್​, ನಯನತಾರಾ, ಜಗಪತಿ ಬಾಬು, ತಮ್ಮನ್ನಾ, ವಿಜಯ್​ ಸೇತುಪತಿ, ಬ್ರಹ್ಮಾಜೀ ಸೇರಿದಂತೆ ಬಹುತಾರಾಗಣವಿದೆ. ಸುರೇಂದರ್​ ರೆಡ್ಡಿ ನಿರ್ದೇಶನದ ಈ ಸಿನಿಮಾಗೆ ಅಮಿತ್ ತ್ರಿವೇದಿ ಸಂಗೀತ ನೀಡಿದ್ದಾರೆ.'ಸೈರಾ ನರಸಿಂಹ ರೆಡ್ಡಿ' ಸಿನಿಮಾದಲ್ಲಿ ಕನ್ನಡದ ಕಿಚ್ಚ ಸುದೀಪ್​ ಪಾತ್ರದ ಬಗ್ಗೆ ಓದಲು ಈ ಲಿಂಕ್​ ಕ್ಲಿಕ್​ ಮಾಡಿ

https://kannada.news18.com/news/entertainment/sudeep-is-sharing-screen-with-chiranjeevi-in-telugu-movie-saira-narasimha-reddy-63405.html

ಅಮಿತಾಭ್​ ಈ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಅವರೂ ಸಹ ಈ ಸಿನಿಮಾದ ಟೀಸರ್​ ಬಿಡುಗಡೆಯಾಗಿರುವ ಕುರಿತು ಟ್ವೀಟ್​ ಮಾಡಿದ್ದಾರೆ.

First published:August 21, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...