ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಮಗ ಯಥರ್ವನಿಗೆ ಒಂದು ಜನುಮ ದಿನದ ಸಂಭ್ರಮ. ಈ ವಿಶೇಷ ಸಂದರ್ಭದಲ್ಲಿ ನಟಿ ರಾಧಿಕಾ ಪಂಡಿತ್ ವಿಶೇಷ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, ಯಶ್ ಹಾಗೂ ರಾಧಿಕಾ ಅಭಿಮಾನಿಗಳು ಯಥರ್ವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಶುಭಕೋರಿದ್ದಾರೆ.
ಕಳೆದ ವರ್ಷ ಅಕ್ಟೋಬರ್ 30ರಂದು ಯಶ್-ರಾಧಿಕಾ ಪಂಡಿತ್ಗೆ ಎರಡನೇ ಮಗು ಜನಿಸಿತ್ತು. ಮಗು ಜನಿಸಿದ ನಂತರದಲ್ಲಿ ರಾಧಿಕಾ ದಂಪತಿ ಯಾವುದೇ ಫೋಟೋಗಳನ್ನು ಪೋಸ್ಟ್ ಮಾಡಿರಲಿಲ್ಲ. ಕೆಲವು ತಿಂಗಳ ನಂತರದಲ್ಲಿ ಯಶ್ ದಂಪತಿ ಮಗನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿತ್ತು.
View this post on Instagram
Happy birthday to the one who will always, forever be my baby boy. Love u ❤
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ