BSF Recruitment: ಗಡಿ ಭದ್ರತಾ ಪಡೆಯಲ್ಲಿ 323 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ

ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

 ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

  • Share this:
    ಗಡಿ ಭದ್ರತಾ ಪಡೆಯಲ್ಲಿ (Border Security Force) 323 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್​​), ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆಗೆ ಕಡೆಯ ದಿನಾಂಕ ಆಗಸ್ಟ್​ 21 ಆಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ.

    ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಗಡಿ ಭದ್ರತಾ ಪಡೆ (BSF)
    ಹುದ್ದೆಯ ಹೆಸರು: ಸಹಾಯಕ ಸಬ್ ಇನ್ಸ್‌ಪೆಕ್ಟರ್, ಹೆಡ್ ಕಾನ್ಸ್‌ಟೇಬಲ್
    ಹುದ್ದೆಗಳ ಸಂಖ್ಯೆ: 323
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: 25500-92300 ರೂ. ಪ್ರತಿ ತಿಂಗಳು


















    ಹುದ್ದೆಹುದ್ದೆ ಸಂಖ್ಯೆವೇತನ
    ಸಹಾಯಕ ಸಬ್ ಇನ್ಸ್‌ಪೆಕ್ಟರ್1129200-92300 ರೂ ಮಾಸಿಕ
    ಹೆಡ್ ಕಾನ್ಸ್ಟೇಬಲ್31225500-81100 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಉತ್ತರ ಕನ್ನಡದ ಶಿರಸಿಯಲ್ಲಿದೆ ಉದ್ಯೋಗಾವಕಾಶ; ಬೇಗ ಅರ್ಜಿ ಸಲ್ಲಿಸಿ

    ವಯಸ್ಸಿನ ಮಿತಿ: ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಗಡಿ ಭದ್ರತಾ ಪಡೆಯ ನಿಯಮಗಳ ಪ್ರಕಾರ

    ಅರ್ಜಿ ಸಲ್ಲಿಕೆ : ಆನ್​ಲೈನ್​ ಮುಖಾಂತರ

    ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಜುಲೈ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21 ಆಗಸ್ಟ್ 2022

     ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ವೆಬ್‌ಸೈಟ್: bsf.nic.in

    ಇದನ್ನು ಓದಿ: ಉಡುಪಿ ಜಿಲ್ಲೆಯಲ್ಲಿ 25 ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಅಧಿಕೃತ ಅಧಿಸೂಚನೆಯಿಂದ- ಲಭ್ಯವಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.
    Published by:Seema R
    First published: