• Home
  • »
  • News
  • »
  • jobs
  • »
  • AAI Recruitment 2022: ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ

AAI Recruitment 2022: ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ  ಕಡ್ಡಾಯವಾಗಿ ಡಿಪ್ಲೋಮಾ, ಎಂಜಿನಿಯರಿಂಗ್ ಪಾಸಾಗಿರಬೇಕು.

  • News18 Kannada
  • Last Updated :
  • Kolkata [Calcutta], India
  • Share this:

    AAI Recruitment 2022 : ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(Airports Authority of India-AAI)ದಲ್ಲಿ ಒಟ್ಟು 125 ಅಪ್ರೆಂಟಿಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ. ಐಟಿಐ, ಡಿಪ್ಲೋಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ನವೆಂಬರ್ 9ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಡಿಸೆಂಬರ್ 04, 2022 ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ
    ಹುದ್ದೆಯ ಹೆಸರುಅಪ್ರೆಂಟಿಸ್
    ಒಟ್ಟು ಹುದ್ದೆ125
    ವಿದ್ಯಾರ್ಹತೆಡಿಪ್ಲೋಮಾ, ಎಂಜಿನಿಯರಿಂಗ್
    ವೇತನಮಾಸಿಕ ₹ 9,000-15,000
    ಸ್ಥಳಕೊಲ್ಕತ್ತಾ
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ09/11/2022
    ಅರ್ಜಿ ಸಲ್ಲಿಸಲು ಕೊನೆ ದಿನ04/12/2022


    ಹುದ್ದೆಯ ಮಾಹಿತಿ:


    ಸಿವಿಲ್(ಗ್ರಾಜುಯೇಟ್)-06
    ಎಲೆಕ್ಟ್ರಿಕಲ್ (ಗ್ರಾಜುಯೇಟ್)-07
    ಎಲೆಕ್ಟ್ರಾನಿಕ್ಸ್​ (ಗ್ರಾಜುಯೇಟ್)-13
    ಕಂಪ್ಯೂಟರ್ ಸೈನ್ಸ್​/ ಇನ್ಫರ್ಮೇಶನ್ ಸೈನ್ಸ್​ (ಗ್ರಾಜುಯೇಟ್)-03
    ಮೆಕ್ಯಾನಿಕಲ್/ ಆಟೋಮೊಬೈಲ್ (ಗ್ರಾಜುಯೇಟ್)-01
    ಸಿವಿಲ್ (ಡಿಪ್ಲೋಮಾ)-10
    ಎಲೆಕ್ಟ್ರಿಕಲ್ (ಡಿಪ್ಲೋಮಾ)-10
    ಎಲೆಕ್ಟ್ರಾನಿಕ್ಸ್​ (ಡಿಪ್ಲೋಮಾ)-25
    ಕಂಪ್ಯೂಟರ್ ಸೈನ್ಸ್​/ ಇನ್ಫರ್ಮೇಶನ್ ಸೈನ್ಸ್​ (ಡಿಪ್ಲೋಮಾ)-10
    ಮೆಕ್ಯಾನಿಕಲ್/ಆಟೋಮೊಬೈಲ್ (ಡಿಪ್ಲೋಮಾ)-05
    TI ಟ್ರೇಡ್ (ಕಂಪ್ಯೂಟರ್ ಆಪರೇಟರ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರಿಕಲ್, ಮೆಕ್ಯಾನಿಕ್, ಎಲೆಕ್ಟ್ರಾನಿಕ್ಸ್​)- 35


    ಇದನ್ನೂ ಓದಿ: JOBS: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ 21 ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ-ನಾಳೆಯೇ ಕೊನೆ ದಿನ


    ಶೈಕ್ಷಣಿಕ ಅರ್ಹತೆ:
    ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ  ಕಡ್ಡಾಯವಾಗಿ ಡಿಪ್ಲೋಮಾ, ಎಂಜಿನಿಯರಿಂಗ್ ಪಾಸಾಗಿರಬೇಕು.


    ವಯೋಮಿತಿ:
    ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳ ವಯಸ್ಸು ಆಗಸ್ಟ್ 31, 2022ಕ್ಕೆ ಗರಿಷ್ಠ 26 ವರ್ಷ ಮೀರಿರಬಾರದು.


    ಉದ್ಯೋಗದ ಸ್ಥಳ:
    ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಉದ್ಯೋಗ ನೀಡಲಾಗುತ್ತದೆ.


    ವೇತನ:
    ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹9000-15000 ವೇತನ ಕೊಡಲಾಗುತ್ತದೆ.


    ಇದನ್ನೂ ಓದಿ: IIIT Bangalore: ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ


    ಆಯ್ಕೆ ಪ್ರಕ್ರಿಯೆ:
    ದಾಖಲಾತಿ ಪರಿಶೀಲನೆ
    ವೈಯಕ್ತಿಕ ಸಂದರ್ಶನ


    ಪ್ರಮುಖ ದಿನಾಂಕಗಳು:


    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 04/12/2022

    Published by:Latha CG
    First published: