• Home
  • »
  • News
  • »
  • jobs
  • »
  • NIT Karnataka Recruitment 2022: ತಿಂಗಳಿಗೆ ₹ 31,000 ಸಂಬಳ-ಮಂಗಳೂರಿನಲ್ಲಿದೆ ಸರ್ಕಾರಿ ಉದ್ಯೋಗ

NIT Karnataka Recruitment 2022: ತಿಂಗಳಿಗೆ ₹ 31,000 ಸಂಬಳ-ಮಂಗಳೂರಿನಲ್ಲಿದೆ ಸರ್ಕಾರಿ ಉದ್ಯೋಗ

NIT Karnataka

NIT Karnataka

ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು.

  • Share this:

    NIT Karnataka Recruitment 2022: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ(National Institute of Technology -Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್​ ಫೆಲೋ(Junior Research Fellow-JRF) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ನವೆಂಬರ್ 30, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಂಗಳೂರಿನಲ್ಲಿ(Mangalore) ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಅಭ್ಯರ್ಥಿಗಳು ಇ-ಮೇಲ್(E-Mail) ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
    ಹುದ್ದೆಯ ಹೆಸರುಜೂನಿಯರ್ ರಿಸರ್ಚ್​ ಫೆಲೋ
    ಒಟ್ಟು ಹುದ್ದೆ1
    ವಿದ್ಯಾರ್ಹತೆಬಿಇ/ಬಿ.ಟೆಕ್
    ವೇತನಮಾಸಿಕ ₹ 31,000
    ಸ್ಥಳಮಂಗಳೂರು
    ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ11/11/2022
    ಅರ್ಜಿ ಸಲ್ಲಿಸಲು ಕೊನೆ ದಿನ30/11/2022


    ವಿದ್ಯಾರ್ಹತೆ:
    ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮೆಕ್ಯಾನಿಕಲ್/ಆಟೋಮೊಬೈಲ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್/ಪ್ರೊಡಕ್ಷನ್ ಇಂಜಿನಿಯರಿಂಗ್​ನಲ್ಲಿ ಬಿಇ/ಬಿ.ಟೆಕ್​, ಎಂಎ/ಎಂ.ಟೆಕ್ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: HAL Recruitment 2022: ಡಿಗ್ರಿ ಆದವರಿಗೆ ಬೆಂಗಳೂರು HALನಲ್ಲಿದೆ ಬಂಪರ್ ಉದ್ಯೋಗ


    ವಯೋಮಿತಿ:
    ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ hemantha@nitk.edu.in ಗೆ ನವೆಂಬರ್ 30, 2022ಕ್ಕೆ ಮುನ್ನ ಕಳುಹಿಸಬೇಕು.


    ಇದನ್ನೂ ಓದಿ: UPSC ನೇಮಕಾತಿ: ಎಂಜಿನಿಯರ್, ಲೆಕ್ಚರರ್​ ಸೇರಿ 160 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಪದವೀಧರರು Apply ಮಾಡಿ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 11/11/2022
    ಇ-ಮೇಲ್ ಮಾಡಲು ಕೊನೆ ದಿನ: 30/11/2022

    Published by:Latha CG
    First published: