Udupi e-Court Recruitment: ಎಸ್​ಎಸ್​ಎಲ್​ಸಿ ಆಗಿದ್ರೆ ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಪ್ಯೂನ್​ ಹುದ್ದೆಗೆ ಅರ್ಜಿ ಹಾಕಿ

Court Job: ಉಡುಪಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿರಬೇಕು. 

17 ಹುದ್ದೆಗೆ ಅರ್ಜಿ ಆಹ್ವಾನ

17 ಹುದ್ದೆಗೆ ಅರ್ಜಿ ಆಹ್ವಾನ

  • Share this:
ಉಡುಪಿ ಜಿಲ್ಲಾ ನ್ಯಾಯಾಲಯವು  (Udupi District Court) ಉಡುಪಿ ಇಕೋರ್ಟ್ ಗಳಿಗೆ (Udupi e-Court) ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉಡುಪಿ ಜಿಲ್ಲೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಮೇ 5ರ ಒಳಗೆ ಅರ್ಜಿ ಸಲ್ಲಿಸಬೇಕು.  ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.  











































ಸಂಸ್ಥೆಯ ಹೆಸರುಉಡುಪಿ ಇಕೋರ್ಟ್ (ಉಡುಪಿ ಜಿಲ್ಲಾ ನ್ಯಾಯಾಲಯ)
ಹುದ್ದೆಗಳ ಸಂಖ್ಯೆ17
ಉದ್ಯೋಗ ಸ್ಥಳಉಡುಪಿ - ಕರ್ನಾಟಕ
ಹುದ್ದೆಯ ಹೆಸರುಪ್ಯೂನ್
ವೇತನರೂ.17000-28950/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆSSLC
ವಯೋಮಿತಿಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ05-05-2022

ಉಡುಪಿ ಇಕೋರ್ಟ್  ನಲ್ಲಿ ಖಾಲಿ ಇರುವ 17 ಪ್ಯೂನ್ ಹುದ್ದೆಗಳ ಭರ್ತಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮೇ 5ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಯ್ಕೆಯಾದವರಿಗೆ ತಿಂಗಳಿಗೆ ರೂ.17000-28950/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಉಡುಪಿ ಇಕೋರ್ಟ್ (ಉಡುಪಿ ಜಿಲ್ಲಾ ನ್ಯಾಯಾಲಯ)

ಹುದ್ದೆಗಳ ಸಂಖ್ಯೆ: 17

ಉದ್ಯೋಗ ಸ್ಥಳ: ಉಡುಪಿ - ಕರ್ನಾಟಕ

ಹುದ್ದೆಯ ಹೆಸರು: ಪ್ಯೂನ್

ವೇತನ: ರೂ.17000-28950/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಉಡುಪಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಉಡುಪಿ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 05-05-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

ವಯೋಮಿತಿ ಸಡಿಲಿಕೆ:

SC/ST/Cat-I ಅಭ್ಯರ್ಥಿಗಳು: 05 ವರ್ಷಗಳು

Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು

ಅರ್ಜಿ ಶುಲ್ಕ:

SC/ST/PH ಅಭ್ಯರ್ಥಿಗಳು: ರೂ.100/-

ಸಾಮಾನ್ಯ, ಕ್ಯಾಟ್-I/2A/2B/3A & 3B ಅಭ್ಯರ್ಥಿಗಳು: ರೂ.200/-

ಪಾವತಿ ವಿಧಾನ: SB ಕಲೆಕ್ಟ್

ಆಯ್ಕೆ ಪ್ರಕ್ರಿಯೆ:

ಮೆರಿಟ್ ಪಟ್ಟಿ ಮತ್ತು ಸಂದರ್ಶನ

ವೆಬ್​ಸೈಟ್​: districts.ecourts.gov.in

ಅರ್ಜಿ ಸಲ್ಲಿಸುವ ಲಿಂಕ್ : https://recruitmenthck.kar.nic.in/district/udu/gdp/home.php

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-05-2022

ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 07-05-2022
Published by:Sandhya M
First published: