• Home
  • »
  • News
  • »
  • jobs
  • »
  • Part Time ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 40,000 ಸಂಬಳ

Part Time ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 40,000 ಸಂಬಳ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 30 ರಂದು ಬೆಳಗ್ಗೆ 11 ಗಂಟೆಗೆ ಈ ಕೆಳಕಂಡ ವಿಳಾಸದಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗಿಯಾಗಬೇಕು.

  • News18 Kannada
  • Last Updated :
  • Dharwad, India
  • Share this:

    UAS Dharwad Recruitment 2022: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ(University of Agricultural Sciences Dharwad)ದಲ್ಲಿ ಒಟ್ಟು 2 Part-Time ಟೀಚರ್ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಧಾರವಾಡದಲ್ಲಿ ಉದ್ಯೋಗ ಮಾಡಬಯಸುವವರು ಈ ಅವಕಾಶವನ್ನು ಬಳಸಿಕೊಳ್ಳಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ. ನವೆಂಬರ್ 30, 2022ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ಹೆಚ್ಚಿನ ಮಾಹಿತಿಗಾಗಿ uasd.edu ಗೆ ಭೇಟಿ ನೀಡಬಹುದು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ
    ಹುದ್ದೆಪಾರ್ಟ್​ ಟೈಂ ಟೀಚರ್
    ಒಟ್ಟು ಹುದ್ದೆ2
    ವಿದ್ಯಾರ್ಹತೆM.Sc, MVSc, Ph.D
    ವೇತನಮಾಸಿಕ ₹ 40,000
    ಸ್ಥಳಧಾರವಾಡ
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ನೋಟಿಫಿಕೇಶನ್ ಬಿಡುಗಡೆ ದಿನಾಂಕ16/11/2022
    ಸಂದರ್ಶನ ನಡೆಯುವ ದಿನಾಂಕ30/11/2022


    ವಿದ್ಯಾರ್ಹತೆ:
    ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಪಾರ್ಟ್​ ಟೈಂ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಅನಿಮಲ್ ಸೈನ್ಸ್/ಪಶುವೈದ್ಯಕೀಯ ವಿಜ್ಞಾನದಲ್ಲಿ M.Sc, MVSc, Ph.D ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: NIMHANS Recruitment 2022: ನಿಮ್ಹಾನ್ಸ್​​ನಲ್ಲಿ 34 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ 1.10 ಲಕ್ಷ


    ವಯೋಮಿತಿ:
    ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು UAS ಧಾರವಾಡ ನೇಮಕಾತಿ ನಿಯಮಗಳ ಪ್ರಕಾರ ಇರಬೇಕು.


     ವಯೋಮಿತಿ ಸಡಿಲಿಕೆ:
    ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅಪ್ಲಿಕೇಶನ್ ಫಾರಂ ಹಾಗೂ ನೋಟಿಫಿಕೇಶನ್ PDF ಇಲ್ಲಿದೆ.


    Part-Time-Teacher-Posts-Advt-Details-Application-Form-UAS-Dharwad


    ಸಂದರ್ಶನ ನಡೆಯುವ ಸ್ಥಳ:
    ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 30 ರಂದು ಬೆಳಗ್ಗೆ 11 ಗಂಟೆಗೆ ಈ ಕೆಳಕಂಡ ವಿಳಾಸದಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗಿಯಾಗಬೇಕು.


    ಡೀನ್ ಕಚೇರಿ(ಕೃಷಿ)
    ಕೃಷಿ ವಿಶ್ವವಿದ್ಯಾಲಯ
    ಧಾರವಾಡ
    ಕರ್ನಾಟಕ


    ವೇತನ:
    ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಪಾರ್ಟ್​ ಟೈಂ ಟೀಚರ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 40,000 ವೇತನ ನೀಡಲಾಗುತ್ತದೆ.


    ಇದನ್ನೂ ಓದಿ:Karnataka Jobs: ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇಲ್ಲಿ Apply ಮಾಡಿ, ಇವತ್ತೇ ಕೊನೆ ದಿನ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 16/11/2022
    ಸಂದರ್ಶನ ನಡೆಯುವ ದಿನಾಂಕ: 30/11/2022 ಬೆಳಗ್ಗೆ 11 ಗಂಟೆಗೆ

    Published by:Latha CG
    First published: