IISc Recruitment 2022: ಪ್ಲೇಸ್‌ಮೆಂಟ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ - ಇಲ್ಲಿದೆ ಸಂಪೂರ್ಣ ಮಾಹಿತಿ

Job News: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 25-04-2022 ರಂತೆ 40 ವರ್ಷಗಳಾಗಿರಬೇಕು. 

2 ಹುದ್ದೆಗೆ ಅರ್ಜಿ ಹಾಕಿ

2 ಹುದ್ದೆಗೆ ಅರ್ಜಿ ಹಾಕಿ

  • Share this:
IISc Recruitment 2022: ಭಾರತೀಯ ವಿಜ್ಞಾನ ಸಂಸ್ಥೆಯು (Indian Institute of Science)  ಪ್ಲೇಸ್‌ಮೆಂಟ್ ಆಫೀಸರ್, ಸಹಾಯಕರನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಏಪ್ರಿಲ್​ 25 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಅದರ ಬಗ್ಗೆ ಮಾಹಿತಿ ತಿಳಿದಿರುವುದು ಬಹಳ ಮುಖ್ಯ. ಈ ಹುದ್ದೆಗೆ ಸಂಬಂಧಪಟ್ಟ ಶೈಕ್ಷಣಿಕ ಅರ್ಹತೆ, ವೇತನೆ, ಅರ್ಜಿ ಸಲ್ಲಿಸುವ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ನಾವಿಲ್ಲಿ ನೀಡಿದ್ದೇವೆ.  











































ಸಂಸ್ಥೆಯ ಹೆಸರುಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)
ಹುದ್ದೆಗಳ ಸಂಖ್ಯೆ02
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುಪ್ಲೇಸ್‌ಮೆಂಟ್ ಅಧಿಕಾರಿ, ಸಹಾಯಕ. ಪ್ಲೇಸ್‌ಮೆಂಟ್ ಅಧಿಕಾರಿ
ವೇತನರೂ.500000-1200000/- ವರ್ಷಕ್ಕೆ
ವಯೋಮಿತಿಗರಿಷ್ಠ 40 ವರ್ಷ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಅರ್ಜಿ ಸಲ್ಲಿಸಿ
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ28-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ25-04-2022

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಖಾಲಿ ಇರುವ 2 ಪ್ಲೇಸ್‌ಮೆಂಟ್ ಅಧಿಕಾರಿ, ಸಹಾಯಕ. ಪ್ಲೇಸ್‌ಮೆಂಟ್ ಅಧಿಕಾರಿ ಹುದ್ದೆ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಎಂಬಿಎ ಮತ್ತು ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಏಪ್ರಿಲ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ತಿಂಗಳಿಗೆ ರೂ.500000-1200000/- ವೇತನ ನೀಡಲಾಗುತ್ತದೆ.
























ಹುದ್ದೆಸಂಖ್ಯೆಶೈಕ್ಷಣಿಕ ಅರ್ಹತೆವೇತನಅನುಭವ
ಪ್ಲೇಸ್‌ಮೆಂಟ್ ಅಧಿಕಾರಿ1ಎಚ್‌ಆರ್‌ನಲ್ಲಿ ಎಂಬಿಎರೂ.700000-1200000/-ಕನಿಷ್ಠ 5 ವರ್ಷ
ಸಹಾಯಕ ಪ್ಲೇಸ್‌ಮೆಂಟ್ ಅಧಿಕಾರಿ1ಸ್ನಾತಕೋತ್ತರ ಪದವಿರೂ.500000-800000/-2 ವರ್ಷ

ಸಂಸ್ಥೆಯ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)

ಹುದ್ದೆಗಳ ಸಂಖ್ಯೆ: 2

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಪ್ಲೇಸ್‌ಮೆಂಟ್ ಅಧಿಕಾರಿ, ಸಹಾಯಕ. ಪ್ಲೇಸ್‌ಮೆಂಟ್ ಅಧಿಕಾರಿ

ವೇತನ: ರೂ.500000-1200000/- ವರ್ಷಕ್ಕೆ

ಹುದ್ದೆಯ ವಿವರ

ನಿಯೋಜನೆ ಅಧಿಕಾರಿ 1

ಸಹಾಯಕ ನಿಯೋಜನೆ ಅಧಿಕಾರಿ 1

ಇದನ್ನೂ ಓದಿ: Central Coffee Research Instituteನಲ್ಲಿ ಲ್ಯಾಬೋರೇಟರಿ ತಂತ್ರಜ್ಞ ಹುದ್ದೆಗೆ ಅರ್ಜಿ ಆಹ್ವಾನ - ಬೇಗ ಅಪ್ಲೈ ಮಾಡಿ

ಶೈಕ್ಷಣಿಕ ಅರ್ಹತೆ

ಪ್ಲೇಸ್‌ಮೆಂಟ್ ಆಫೀಸರ್ : ಎಚ್‌ಆರ್‌ನಲ್ಲಿ ಎಂಬಿಎ ಪೂರ್ಣಗೊಳಿಸಿರಬೇಕು.

ಸಹಾಯಕ ಉದ್ಯೋಗ ಅಧಿಕಾರಿ:  ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಅನುಭವದ ವಿವರಗಳು

ಪ್ಲೇಸ್‌ಮೆಂಟ್ ಅಧಿಕಾರಿ: ಅಭ್ಯರ್ಥಿಗಳು ಹೆಸರಾಂತ ಎಂಜಿನಿಯರಿಂಗ್, ಮ್ಯಾನೇಜ್‌ಮೆಂಟ್ ಮತ್ತು ವಿಜ್ಞಾನ ಕಾಲೇಜು ಅಥವಾ ವಿಶ್ವವಿದ್ಯಾನಿಲಯದಲ್ಲಿ ಪ್ಲೇಸ್‌ಮೆಂಟ್ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 5 ವರ್ಷಗಳ ಅನುಭವವನ್ನು ಹೊಂದಿರಬೇಕು.

ಸಹಾಯಕ ಪ್ಲೇಸ್‌ಮೆಂಟ್ ಆಫೀಸರ್: ಅಭ್ಯರ್ಥಿಗಳು ಹೆಸರಾಂತ ಎಂಜಿನಿಯರಿಂಗ್, ಮ್ಯಾನೇಜ್‌ಮೆಂಟ್ ಮತ್ತು ಸೈನ್ಸ್ ಕಾಲೇಜ್  ಅಥವಾ ವಿಶ್ವವಿದ್ಯಾಲಯದಲ್ಲಿ ಪ್ಲೇಸ್‌ಮೆಂಟ್ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕು.

ವಯೋಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 25-04-2022 ರಂತೆ 40 ವರ್ಷಗಳಾಗಿರಬೇಕು.

ವಯಸ್ಸಿನ ಸಡಿಲಿಕೆ:ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವ ಲಿಂಕ್ :

ಇಲ್ಲಿ ಕ್ಲಿಕ್ ಮಾಡಿ 

ವೆಬ್​ಸೈಟ್​: iisc.ac.in  

ವೇತನ ವಿವರ

ಪ್ಲೇಸ್‌ಮೆಂಟ್ ಅಧಿಕಾರಿ ರೂ.700000-1200000/-

ಸಹಾಯಕ ಪ್ಲೇಸ್‌ಮೆಂಟ್ ಅಧಿಕಾರಿ ರೂ.500000-800000/-

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-03-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-04-2022
Published by:Sandhya M
First published: