• Home
  • »
  • News
  • »
  • jobs
  • »
  • M.Sc ಆಗಿದ್ರೆ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಹಾಕಿ, ಮಾಸಿಕ ವೇತನ ₹ 45,000

M.Sc ಆಗಿದ್ರೆ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಹಾಕಿ, ಮಾಸಿಕ ವೇತನ ₹ 45,000

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

  • News18 Kannada
  • Last Updated :
  • Dharwad, India
  • Share this:

UAS Dharwad Recruitment 2022: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ(University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಸಿಸ್ಟೆಂಟ್ ಪ್ರೊಫೆಸರ್(Assistant Professor)​​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಧಾರವಾಡ(Dharawad)ದಲ್ಲಿ ಉದ್ಯೋಗ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.


ನವೆಂಬರ್ 17, 2022ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ಹೆಚ್ಚಿನ ಮಾಹಿತಿಗಾಗಿ uasd.edu ಗೆ ಭೇಟಿ ನೀಡಬಹುದು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ
ಹುದ್ದೆಯ ಹೆಸರುಅಸಿಸ್ಟೆಂಟ್ ಪ್ರೊಫೆಸರ್
ವಿದ್ಯಾರ್ಹತೆಎಂಎಸ್ಸಿ
ವೇತನಮಾಸಿಕ ₹ 40,000-45,000
ಸ್ಥಳಧಾರವಾಡ
ಅರ್ಜಿ ಸಲ್ಲಿಕೆ ಬಗೆಆನ್​ಲೈನ್
ನೋಟಿಫಿಕೇಶನ್ ಬಿಡುಗಡೆ ದಿನಾಂಕ02/11/2022
ಸಂದರ್ಶನ ನಡೆಯುವ ದಿನಾಂಕನವೆಂಬರ್ 17, 2022


ಅರ್ಹತಾ ಮಾನದಂಡಗಳೇನು?


ವಿದ್ಯಾರ್ಹತೆ:
UAS ಧಾರವಾಡದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ ಕೃಷಿ/ತೋಟಗಾರಿಕಾ ವಿಭಾಗದಲ್ಲಿ ಎಂಎಸ್ಸಿ, ಮಣ್ಣಿನ ವಿಜ್ಞಾನ ವಿಭಾಗದಲ್ಲಿ ಡಾಕ್ಟೋರಲ್ ಪದವಿ ಪಡೆದಿರಬೇಕು.


ಇದನ್ನೂ ಓದಿ: Government Job: ತಿಂಗಳಿಗೆ 31 ಸಾವಿರ ಸಂಬಳ, ಕಲಬುರ್ಗಿಯಲ್ಲಿ JRF ಹುದ್ದೆ ಖಾಲಿ


ವಯೋಮಿತಿ:
ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು UAS ಧಾರವಾಡ ನೇಮಕಾತಿ ನಿಯಮಗಳ ಪ್ರಕಾರ ಇರಬೇಕು.


ವಯೋಮಿತಿ ಸಡಿಲಿಕೆ:
ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:


ಮಾಸಿಕ ₹ 40,000-45,000


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಸಂದರ್ಶನ ನಡೆಯುವ ಸ್ಥಳ & ದಿನಾಂಕ:
ಡೀನ್ ಕಚೇರಿ(ಕೃಷಿ)
ಕೃಷಿ ವಿಶ್ವವಿದ್ಯಾಲಯ
ಧಾರವಾಡ
ಕರ್ನಾಟಕ


ಇದನ್ನೂ ಓದಿ: NIT ಕರ್ನಾಟಕ ನೇಮಕಾತಿ: ನೇರ ಸಂದರ್ಶನ- BE/ B/Tech ಪದವೀಧರರು ಅರ್ಜಿ ಹಾಕಿ


ದಿನಾಂಕ: ನವೆಂಬರ್ 17, 2022 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದೆ.


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ:02/11/2022
ಸಂದರ್ಶನ ನಡೆಯುವ ದಿನಾಂಕ: 17/11/2022

Published by:Latha CG
First published: