• Home
  • »
  • News
  • »
  • jobs
  • »
  • JOB ALERT: ಮಂಗಳೂರು ಪೋರ್ಟ್​​ನಲ್ಲಿ ಡಿಗ್ರಿ ಆದವರಿಗೆ ಬಂಪರ್ ಉದ್ಯೋಗ, ಮಾಸಿಕ ವೇತನ ₹ 1.80 ಲಕ್ಷ

JOB ALERT: ಮಂಗಳೂರು ಪೋರ್ಟ್​​ನಲ್ಲಿ ಡಿಗ್ರಿ ಆದವರಿಗೆ ಬಂಪರ್ ಉದ್ಯೋಗ, ಮಾಸಿಕ ವೇತನ ₹ 1.80 ಲಕ್ಷ

NMPT

NMPT

ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಡಿಸೆಂಬರ್ 13, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್​ಲೈನ್ ಹಾಗೂ ಆನ್​ಲೈನ್​​ ಎರಡು ರೀತಿಯಲ್ಲೂ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.

  • Share this:

    NMPT Recruitment 2022: ನವ ಮಂಗಳೂರು ಬಂದರು ಟ್ರಸ್ಟ್​ನಲ್ಲಿ ಒಂದು ಉಪ ಮುಖ್ಯ ವಿಜಿಲೆನ್ಸ್ ಅಧಿಕಾರಿ ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಡಿಸೆಂಬರ್ 13, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್​ಲೈನ್ ಹಾಗೂ ಆನ್​ಲೈನ್​​ ಎರಡು ರೀತಿಯಲ್ಲೂ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆನವ ಮಂಗಳೂರು ಬಂದರು ಟ್ರಸ್ಟ್​
    ಹುದ್ದೆಯ ಹೆಸರುಉಪ ಮುಖ್ಯ ವಿಜಿಲೆನ್ಸ್ ಅಧಿಕಾರಿ
    ಒಟ್ಟು ಹುದ್ದೆ1
    ವಿದ್ಯಾರ್ಹತೆಯಾವುದೇ ಪದವಿ
    ವೇತನಮಾಸಿಕ ₹ 60,000-1,80,000
    ಸ್ಥಳಮಂಗಳೂರು
    ಅರ್ಜಿ ಸಲ್ಲಿಕೆ ಬಗೆಆಫ್​ಲೈನ್​/ ಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ14/11/2022
    ಅರ್ಜಿ ಸಲ್ಲಿಸಲು ಕೊನೆ ದಿನ13/12/2022


    ವಿದ್ಯಾರ್ಹತೆ:
    ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಉಪ ಮುಖ್ಯ ವಿಜಿಲೆನ್ಸ್ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಉಪ ಮುಖ್ಯ ವಿಜಿಲೆನ್ಸ್ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು.


    ವಯೋಮಿತಿ ಸಡಿಲಿಕೆ:
    ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಉಪ ಮುಖ್ಯ ವಿಜಿಲೆನ್ಸ್ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?


    ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು newmangaloreport.gov.in ಅಧಿಕೃತ ವೆಬ್‌ಸೈಟ್‌ನಲ್ಲಿ 14-11-2022 ರಿಂದ 13-12-2022 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.


    ಅಥವಾ


    ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಡಿಸೆಂಬರ್ 28, 2022 ರೊಳಗೆ ಕಳುಹಿಸಬೇಕಾಗುತ್ತದೆ.


    ಕಾರ್ಯದರ್ಶಿ (I/c),
    ನವ ಮಂಗಳೂರು ಬಂದರು ಪ್ರಾಧಿಕಾರ
    ಪಣಂಬೂರು
    ಮಂಗಳೂರು-575010


    ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 13/12/2022
    ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನ-28/12/2022

    Published by:Latha CG
    First published: