KSLSA Recruitment: ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಬೇಗ ಅಪ್ಲೈ ಮಾಡಿ - ಜೂನ್​ 2 ಕೊನೆಯ ದಿನ

Job Alert: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

20 ಹುದ್ದೆಗೆ ಅರ್ಜಿ ಹಾಕಿ

20 ಹುದ್ದೆಗೆ ಅರ್ಜಿ ಹಾಕಿ

  • Share this:
 KSLSA Recruitment: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರವು (Karnataka State Legal Service Authority)  PLA ಪೋಸ್ಟ್‌ಗಳ ಸದಸ್ಯರನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು ಮತ್ತು ಮಂಗಳೂರು, ಮೈಸೂರು ಬೆಳಗಾವಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 02-06-2022 ರ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಹಾಕಬಹುದು.

ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ







































ಸಂಸ್ಥೆಯ ಹೆಸರುಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (KSLSA)
ಹುದ್ದೆಗಳ ಸಂಖ್ಯೆ7
ಉದ್ಯೋಗ ಸ್ಥಳಬೆಂಗಳೂರು-ಬೆಳಗಾವಿ-ಮಂಗಳೂರು-ಮೈಸೂರು
ಹುದ್ದೆಯ ಹೆಸರುPLA ಸದಸ್ಯ
ವೇತನರೂ.2000/- ಪ್ರತಿ ಸಿಟ್ಟಿಂಗ್​
ಶೈಕ್ಷಣಿಕ ಅರ್ಹತೆನಿಯಮ ಪ್ರಕಾರ
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಕಳುಹಿಸುವ ವಿಳಾಸಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, "ನ್ಯಾಯದೇಗುಲ", 1 ನೇ ಮಹಡಿ, ಎಚ್. ಸಿದ್ದಯ್ಯ ರಸ್ತೆ, ಬೆಂಗಳೂರು - 560027
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ02-06-2022

ಬೆಂಗಳೂರು ಮತ್ತು ಮಂಗಳೂರು, ಮೈಸೂರು ಬೆಳಗಾವಿಯಲ್ಲಿ ಖಾಲಿ ಇರುವ 7 PLA ಸದಸ್ಯ ಹುದ್ದೆಗಳ ಭರ್ತಿಗೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದ್ದು, ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಜೂನ್ 2 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಸಿಟ್ಟಿಂಗ್ ರೂ.2000/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (KSLSA)
ಹುದ್ದೆಗಳ ಸಂಖ್ಯೆ: 7
ಉದ್ಯೋಗ ಸ್ಥಳ: ಬೆಂಗಳೂರು-ಬೆಳಗಾವಿ-ಮಂಗಳೂರು-ಮೈಸೂರು
ಹುದ್ದೆಯ ಹೆಸರು: PLA ಸದಸ್ಯ
ವೇತನ: ರೂ.2000/- ಪ್ರತಿ ಸಿಟ್ಟಿಂಗ್

ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ: KSLSA ನೇಮಕಾತಿ ನಿಯಮಗಳ ಪ್ರಕಾರ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಹಾಗೂ ವಯೋಮಿತಿ ಇರಬೇಕು.

ಅನುಭವದ ವಿವರಗಳು
ಶಾಶ್ವತ ಲೋಕ ಅದಾಲತ್‌ನ ಸದಸ್ಯರಾಗಿ ನೇಮಕಗೊಳ್ಳುವ ವ್ಯಕ್ತಿ ಸಾರ್ವಜನಿಕ ಉಪಯುಕ್ತತೆ ಸೇವೆಗಳ ಬಗ್ಗೆ ಸಾಕಷ್ಟು ಅನುಭವವನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಗ್ರಾಜುಯೇಟ್ ಅಪ್ರೆಂಟಿಸ್‌ ಟ್ರೈನಿ ಹುದ್ದೆಗೆ ಅರ್ಜಿ ಹಾಕಿ - ಇಲ್ಲಿದೆ ಸಂಪೂರ್ಣ ಮಾಹಿತಿ

ವೆಬ್ಸೈಟ್: kslsa.kar.nic.in

ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಹಾಕುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, "ನ್ಯಾಯದೇಗುಲ", 1 ನೇ ಮಹಡಿ, ಎಚ್. ಸಿದ್ದಯ್ಯ ರಸ್ತೆ, ಬೆಂಗಳೂರು - 560027 ಗೆ 02-06-2022 ರ ಮೊದಲು ಕಳುಹಿಸಬೇಕಾಗುತ್ತದೆ.

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07-05-2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-06-2022
Published by:Sandhya M
First published: