NIVEDI Recruitment 2022: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ (National Institute of Veterinary Epidemiology and Disease Informatics) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ, ಸಹಾಯಕ ಆಡಳಿತಾಧಿಕಾರಿ (Assistant, Assistant Administrative Officer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.ಆಸಕ್ತ ಅಭ್ಯರ್ಥಿಗಳು 31-05-2022 ರ ಮೊದಲು ಆಫ್ಲೈನ್ನಲ್ಲಿ ಅರ್ಜಿ ಹಾಕಬಹುದಾಗಿದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ವಾಕ್-ಇನ್ ಗೆ ಹಾಜರಾಗುವ ಮೊದಲು ಪೂರ್ಣ ಅಧಿಸೂಚನೆಯನ್ನು ಓದಬಹುದು. ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ವಾಕ್-ಇನ್ ಸ್ಥಳದ ವಿವರಗಳು ಮತ್ತು ಹೆಚ್ಚಿನ ಮಾಹಿತಿ ಇಲ್ಲಿದೆ.
ಇನ್ಸ್ಟಿಟ್ಯೂಟ್ ಹೆಸರು |
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ (NIVEDI) |
ಹುದ್ದೆಗಳ ಸಂಖ್ಯೆ |
5 |
ಉದ್ಯೋಗ ಸ್ಥಳ |
ಬೆಂಗಳೂರು - ಕರ್ನಾಟಕ |
ಹುದ್ದೆಯ ಹೆಸರು |
ಸಹಾಯಕ, ಸಹಾಯಕ ಆಡಳಿತಾಧಿಕಾರಿ |
ವೇತನ |
ರೂ.9300-34800/- ಪ್ರತಿ ತಿಂಗಳು |
ಹುದ್ದೆಯ ವಿವರ |
ಸಹಾಯಕ 4
ಸಹಾಯಕ ಆಡಳಿತಾಧಿಕಾರಿ 1 |
ಶೈಕ್ಷಣಿಕ ಅರ್ಹತೆ |
ನಿಯಮ ಪ್ರಕಾರ |
ಅರ್ಜಿ ಕಳುಹಿಸುವ ವಿಳಾಸ |
ICAR - ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್, ICAR ಕ್ಯಾಂಪಸ್, ರಾಮಗೊಂಡನಹಳ್ಳಿ, ಪೋಸ್ಟ್ ಬಾಕ್ಸ್ ಸಂಖ್ಯೆ: 6450, ಯಲಹಂಕ, ಬೆಂಗಳೂರು - 560064 |
ವೆಬ್ಸೈಟ್ |
ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
31-05-2022 |
ಬೆಂಗಳೂರಿನಲ್ಲಿ ಖಾಲಿ ಇರುವ 5 ಸಹಾಯಕ, ಸಹಾಯಕ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅರ್ಜಿ ಆಹ್ವಾನಿಸಿದ್ದು, ಈ ಹುದ್ದೆಗಳಿಗೆ ಸಂಬಂಧಪಟ್ಟ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಅರ್ಜಿ ಹಾಕಲು 31 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.9300-34800/- ವೇತನ ನೀಡಲಾಗುತ್ತದೆ.
ಇನ್ಸ್ಟಿಟ್ಯೂಟ್ ಹೆಸರು: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ (NIVEDI)
ಹುದ್ದೆಗಳ ಸಂಖ್ಯೆ: 5
ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರು: ಸಹಾಯಕ, ಸಹಾಯಕ ಆಡಳಿತಾಧಿಕಾರಿ
ವೇತನ: ರೂ.9300-34800/- ಪ್ರತಿ ತಿಂಗಳು
ಹುದ್ದೆಯ ವಿವರ
ಸಹಾಯಕ 4
ಸಹಾಯಕ ಆಡಳಿತಾಧಿಕಾರಿ 1
ಇದನ್ನೂ ಓದಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದಲ್ಲಿ 17 ಹುದ್ದೆಗೆ ಅರ್ಜಿ ಆಹ್ವಾನ - ಇಲ್ಲಿದೆ ಸಂಪೂರ್ಣ ಮಾಹಿತಿ
ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ: NIVEDI ನೇಮಕಾತಿ ನಿಯಮಗಳ ಪ್ರಕಾರ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಹಾಕುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ICAR - ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್, ICAR ಕ್ಯಾಂಪಸ್, ರಾಮಗೊಂಡನಹಳ್ಳಿ, ಪೋಸ್ಟ್ ಬಾಕ್ಸ್ ಸಂಖ್ಯೆ: 6450, ಯಲಹಂಕ, ಬೆಂಗಳೂರು - 560064 ಗೆ 31-05-2022 ಮೊದಲು ಕಳುಹಿಸಬೇಕಾಗುತ್ತದೆ.
ವೆಬ್ಸೈಟ್:
nivedi.res.in
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-05-2022
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ