• Home
  • »
  • News
  • »
  • jobs
  • »
  • IIIT Bangalore: ನಿಮ್ಮದು ಎಂಜಿನಿಯರಿಂಗ್ ಆಗಿದೆಯಾ? ಬೆಂಗಳೂರಿನಲ್ಲಿದೆ 5.40 ಲಕ್ಷ ಸಂಬಳದ ಉದ್ಯೋಗ-ಈಗಲೇ ಅರ್ಜಿ ಹಾಕಿ

IIIT Bangalore: ನಿಮ್ಮದು ಎಂಜಿನಿಯರಿಂಗ್ ಆಗಿದೆಯಾ? ಬೆಂಗಳೂರಿನಲ್ಲಿದೆ 5.40 ಲಕ್ಷ ಸಂಬಳದ ಉದ್ಯೋಗ-ಈಗಲೇ ಅರ್ಜಿ ಹಾಕಿ

IIIT Bangalore

IIIT Bangalore

ನವೆಂಬರ್ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ನವೆಂಬರ್ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ.

  • News18 Kannada
  • Last Updated :
  • Bangalore [Bangalore], India
  • Share this:

    IIIT Bangalore Recruitment 2022: ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು (International Institute of Information Technology Bangalore) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್​ ಫೆಲೋ(Junior Research Fellow- JRF) ಹುದ್ದೆ ಖಾಲಿ ಇದ್ದು, ಬಿಇ/ಬಿ.ಟೆಕ್, ಎಂಟೆಕ್, ಎಂಎಸ್ಸಿ​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನವೆಂಬರ್ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ನವೆಂಬರ್ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಹೆಚ್ಚಿನ ಮಾಹಿತಿಗಾಗಿ iiitb.ac.in ಗೆ ಭೇಟಿ ನೀಡಬಹುದು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು
    ಹುದ್ದೆಯ ಹೆಸರುಜೂನಿಯರ ರಿಸರ್ಚ್​ ಫೆಲೋ
    ಒಟ್ಟು ಹುದ್ದೆ1
    ವಿದ್ಯಾರ್ಹತೆಬಿಇ, ಬಿ.ಟೆಕ್, ಎಂಇ, ಎಂ.ಟೆಕ್, ಎಂಎಸ್ಸಿ
    ವೇತನವಾರ್ಷಿಕ ಪ್ಯಾಕೇಜ್ ₹ 5.40 ಲಕ್ಷ
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ08/11/2022
    ಅರ್ಜಿ ಸಲ್ಲಿಸಲು ಕೊನೆ ದಿನ14/11/2022


    ವಿದ್ಯಾರ್ಹತೆ:
    ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಎಂಇ, ಎಂ.ಟೆಕ್,​ ಎಂಎಸ್ಸಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: Government Job: ಡಿಪ್ಲೋಮಾ ಪಾಸಾಗಿದ್ರೆ BSNLನಲ್ಲಿದೆ ಉದ್ಯೋಗ, ಇಲ್ಲಿ ಅಪ್ಲೈ ಮಾಡಿ


    ವಯೋಮಿತಿ:
    ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು IIIT ಬೆಂಗಳೂರಿನ ನಿಯಮಾವಳಿಗಳ ಪ್ರಕಾರ ಇರಬೇಕು.


    ವಯೋಮಿತಿ ಸಡಿಲಿಕೆ:
    ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಇದನ್ನೂ ಓದಿ: JOB ALERT: ಮೊಬೈಲ್​ ಅಪ್ಲಿಕೇಶನ್ ಡೆವಲಪರ್, ಬ್ಯುಸಿನೆಸ್ ಅನಾಲಿಸ್ಟ್ ಆಗಬೇಕೆ? ಇಲ್ಲಿದೆ ಅವಕಾಶ- ಸಂಬಳ ₹ 2.50 ಲಕ್ಷ


    ಅರ್ಜಿ ಸಲ್ಲಿಸುವುದು ಹೇಗೆ?


    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 14/11/2022

    Published by:Latha CG
    First published: