• Home
  • »
  • News
  • »
  • jobs
  • »
  • IISc Bangalore: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರಾಜೆಕ್ಟ್​ ಅಸಿಸ್ಟೆಂಟ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

IISc Bangalore: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರಾಜೆಕ್ಟ್​ ಅಸಿಸ್ಟೆಂಟ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

IISc Bangalore

IISc Bangalore

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ pbanerjee@iisc.ac.in ಗೆ ನವೆಂಬರ್ 30, 2022ಕ್ಕೆ ಮುನ್ನ ಕಳುಹಿಸಬೇಕು.

  • Share this:

    IISc Bangalore Recruitment 2022: ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science) ಬೆಂಗಳೂರು ಖಾಲಿ ಇರುವ 2 ಪ್ರಾಜೆಕ್ಟ್​ ಅಸಿಸ್ಟೆಂಟ್​ & ಪ್ರಾಜೆಕ್ಟ್​ ಅಸೋಸಿಯೇಟ್-1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ(Bengaluru) ಕೆಲಸ ಮಾಡಲು ಬಯಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ನವೆಂಬರ್ 30, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ವಿಜ್ಞಾನ ಸಂಸ್ಥೆ
    ಹುದ್ದೆಪ್ರಾಜೆಕ್ಟ್​ ಅಸಿಸ್ಟೆಂಟ್​ & ಪ್ರಾಜೆಕ್ಟ್​ ಅಸೋಸಿಯೇಟ್-1
    ಒಟ್ಟು ಹುದ್ದೆ2
    ವಿದ್ಯಾರ್ಹತೆಪದವಿ, ಎಂಜಿನಿಯರಿಂಗ್
    ವೇತನಮಾಸಿಕ ₹ 20,000-31,000
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
    ಅರ್ಜಿ ಸಲ್ಲಿಕೆ ಆರಂಭ ದಿನ05/11/2022
    ಅರ್ಜಿ ಸಲ್ಲಿಸಲು ಕೊನೆ ದಿನ30/11/2022


    ಹುದ್ದೆಯ ಮಾಹಿತಿ:
    ಪ್ರಾಜೆಕ್ಟ್​ ಅಸಿಸ್ಟೆಂಟ್: 1
    ಪ್ರಾಜೆಕ್ಟ್​ ಅಸೋಸಿಯೇಟ್-1 : 1


    ಇದನ್ನೂ ಓದಿ: Kalyan Jewellers: ನೀವು PUC ಪಾಸಾಗಿದ್ರೆ ಕಲ್ಯಾಣ್​ ಜ್ಯುವೆಲರ್ಸ್​​ನಲ್ಲಿ ಕೆಲಸ ಮಾಡಬಹುದು- ಇಲ್ಲಿದೆ ಮಾಹಿತಿ


    ವಿದ್ಯಾರ್ಹತೆ:
    ಪ್ರಾಜೆಕ್ಟ್​ ಅಸಿಸ್ಟೆಂಟ್: ಎಂಜಿನಿಯರಿಂಗ್ & ಟೆಕ್ನಾಲಜಿಯಲ್ಲಿ ಡಿಪ್ಲೊಮಾ, ಬಿಎಸ್ಸಿ
    ಪ್ರಾಜೆಕ್ಟ್​ ಅಸೋಸಿಯೇಟ್-1 : ಎಂಜಿನಿಯರಿಂಗ್/ ಟೆಕ್ನಾಲಜಿಯಲ್ಲಿ ಪದವಿ, ನ್ಯಾಚುರಲ್/ ಅಗ್ರಿಕಲ್ಚರಲ್ ಸೈನ್ಸ್​​ನಲ್ಲಿ ಸ್ನಾತಕೋತ್ತರ ಪದವಿ, ಎಂವಿಎಸ್ಸಿ


    ವಯೋಮಿತಿ:
    ಪ್ರಾಜೆಕ್ಟ್​ ಅಸಿಸ್ಟೆಂಟ್: ಗರಿಷ್ಠ 50 ವರ್ಷ
    ಪ್ರಾಜೆಕ್ಟ್​ ಅಸೋಸಿಯೇಟ್-1 : ಗರಿಷ್ಠ 35 ವರ್ಷ


    ವಯೋಮಿತಿ ಸಡಿಲಿಕೆ:
    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ವೇತನ:
    ಪ್ರಾಜೆಕ್ಟ್​ ಅಸಿಸ್ಟೆಂಟ್: ಮಾಸಿಕ ₹ 20,000
    ಪ್ರಾಜೆಕ್ಟ್​ ಅಸೋಸಿಯೇಟ್-1 : ಮಾಸಿಕ ₹ 31,000


    ಇದನ್ನೂ ಓದಿ: LIC ನೇಮಕಾತಿ- ಇನ್ಶುರೆನ್ಸ್​ ಕನ್ಸಲ್ಟೆಂಟ್ ಹುದ್ದೆಗಳಿಗೆ ಇಲ್ಲಿ ಅರ್ಜಿ ಹಾಕಿ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ pbanerjee@iisc.ac.in ಗೆ ನವೆಂಬರ್ 30, 2022ಕ್ಕೆ ಮುನ್ನ ಕಳುಹಿಸಬೇಕು.


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 05/11/2022
    ಇ-ಮೇಲ್ ಕಳುಹಿಸಲು ಕೊನೆ ದಿನ: 30/11/2022

    Published by:Latha CG
    First published: