RailTel Recruitment 2022: ರೈಲ್ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel Corporation of India Limited) ಅಸಿಸ್ಟೆಂಟ್ ಮ್ಯಾನೇಜರ್ (Assistant Manager) ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಯಾವುದೇ ಸ್ಥಳದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು 30-05-2022 ರ ಮೊದಲು ಆಫ್ಲೈನ್ನಲ್ಲಿ ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.
ಸಂಸ್ಥೆ |
ರೈಲ್ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ |
ಹುದ್ದೆಗಳ ಸಂಖ್ಯೆ |
8 |
ಹುದ್ದೆಯ ಸ್ಥಳ |
ಭಾರತದಾದ್ಯಂತ |
ಹುದ್ದೆ ಹೆಸರು |
ಅಸಿಸ್ಟೆಂಟ್ ಮ್ಯಾನೇಜರ್ |
ವೇತನ |
ರೂ.30000 – 120000/- |
ಶೈಕ್ಷಣಿಕ ಅರ್ಹತೆ |
ಎಂಬಿಎ, ಬಿಇ ಮತ್ತು ಬಿಟೆಕ್ |
ವಯೋಮಿತಿ |
ಕನಿಷ್ಠ 26 ವರ್ಷ ಗರಿಷ್ಠ 33 ವರ್ಷ |
ವೆಬ್ಸೈಟ್ |
ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಕಳುಹಿಸುವ ವಿಳಾಸ |
ಜನರಲ್ ಮ್ಯಾನೇಜರ್/ಎಚ್ಆರ್ಡಿ, ರೈಲ್ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್, ಪ್ಲೇಟ್-ಎ, 6ನೇ ಮಹಡಿ, ಆಫೀಸ್ ಬ್ಲಾಕ್ ಟವರ್-2, ಈಸ್ಟ್ ಕಿದ್ವಾಯಿ ನಗರ, ನವದೆಹಲಿ-110023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
30-05-2022 |
ಭಾರತದಾದ್ಯಂತ ಖಾಲಿ ಇರುವ 8 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ರೈಲ್ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಎಂಬಿಎ, ಬಿಇ ಮತ್ತು ಬಿಟೆಕ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆಪ್ಲೈನ್ ಮೂಲಕ ಅರ್ಜಿ ಹಾಕಲು ಮೇ 30 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.30000 – 120000/- ವೇತನ ನೀಡಲಾಗುತ್ತದೆ.
ಸಂಸ್ಥೆ: ರೈಲ್ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಹುದ್ದೆಗಳ ಸಂಖ್ಯೆ: 8
ಹುದ್ದೆಯ ಸ್ಥಳ: ಭಾರತದಾದ್ಯಂತ
ಹುದ್ದೆ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್
ವೇತನ: ರೂ.30000 – 120000/-
ಶೈಕ್ಷಣಿಕ ವಿವರ
ಅಸಿಸ್ಟೆಂಟ್ ಮ್ಯಾನೇಜರ್/ಮಾರ್ಕೆಟಿಂಗ್: ಎಂಬಿಎ
ಅಸಿಸ್ಟೆಂಟ್ ಮ್ಯಾನೇಜರ್/ಟೆಕ್ಷಿಕಲ್: ಬಿಇ ಮತ್ತು ಬಿಟೆಕ್
ಅನುಭವ ವಿವರ
ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.
ಹುದ್ದೆಯ ಅವಧಿ: 3 ವರ್ಷ
ವಯೋಮಿತಿ ವಿವರ
ರೈಲ್ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಕರತ ಅಧಿಸೂಚನೆ ಪ್ರಕಾರ ಈ ಹುದ್ದೆ ಅರ್ಜಿ ಹಾಕುವ ಅಭ್ಯರ್ಥಿಯ ವಯಸ್ಸು ಕನಿಷ್ಠ 26ರಿಂದ ಗರಿಷ್ಠ 33 ವರ್ಷದ ಒಳಗಿರಬೇಕು.
ವೆಬ್ಸೈಟ್:
railtelindia.com
ಇದನ್ನೂ ಓದಿ: ಜೂನಿಯರ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ - ಮೇ 25 ಲಾಸ್ಟ್ ಡೇಟ್
ವಯೋಮಿತಿ ಸಡಿಲಿಕೆ
ಒಬಿಸಿ(NCL) ಅಭ್ಯರ್ಥಿಗಳು: 3 ವರ್ಷ
ಎಸ್ಸಿ, ಎಸ್ಟಿ ಅಭ್ಯರ್ಥಿಗಳು: 5 ವರ್ಷ
ಆಯ್ಕೆ ಪ್ರಕ್ರಿಯೆ
ಮೆಡಿಕಲ್ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಆಫ್ಲೈನ್ನಲ್ಲಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜನರಲ್ ಮ್ಯಾನೇಜರ್/ಎಚ್ಆರ್ಡಿ, ರೈಲ್ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್, ಪ್ಲೇಟ್-ಎ, 6ನೇ ಮಹಡಿ, ಆಫೀಸ್ ಬ್ಲಾಕ್ ಟವರ್-2, ಈಸ್ಟ್ ಕಿದ್ವಾಯಿ ನಗರ, ನವದೆಹಲಿ-110023 ಇಲ್ಲಿಗೆ ಕಳುಹಿಸಬೇಕಾಗುತ್ತದೆ.
ಪ್ರಮುಖ ದಿನಾಂಕಗಳು:
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09-05-2022
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-05-2022
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಕಳುಹಿಸುವ ವಿಳಾಸ
ಜನರಲ್ ಮ್ಯಾನೇಜರ್/ಎಚ್ಆರ್ಡಿ
ರೈಲ್ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್, ಪ್ಲೇಟ್-ಎ
6ನೇ ಮಹಡಿ, ಆಫೀಸ್ ಬ್ಲಾಕ್ ಟವರ್-2
ಈಸ್ಟ್ ಕಿದ್ವಾಯಿ ನಗರ
ನವದೆಹಲಿ-110023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ