Department of Food and Public Distribution Recruitment 2022 : ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ(Department of Food and Public Distribution)ಯಲ್ಲಿ 2 ಜೂನಿಯರ್ ಕಾಸ್ಟ್ ಅಕೌಂಟ್ಸ್ ಆಫೀಸರ್(Junior Cost Accounts Officer) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಉದ್ಯೋಗ(Central Government Job) ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ(New Delhi) ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಈ ಕೂಡಲೇ ಅರ್ಜಿ ಹಾಕಿ.
ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ |
ಹುದ್ದೆ | ಜೂನಿಯರ್ ಕಾಸ್ಟ್ ಅಕೌಂಟ್ಸ್ ಆಫೀಸರ್ |
ವೇತನ | ಮಾಸಿಕ ₹ 44,900-1,42,400 |
ಉದ್ಯೋಗದ ಸ್ಥಳ | ನವದೆಹಲಿ |
ಅರ್ಜಿ ಸಲ್ಲಿಸಲು ಕೊನೆ ದಿನ | 20/01/2023 |
ಅಧಿಕೃತ ವೆಬ್ಸೈಟ್ | dfpd.nic.in |
ವೇತನ:
ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಕಾಸ್ಟ್ ಅಕೌಂಟ್ಸ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 44,900-1,42,400 ವೇತನ ನೀಡಲಾಗುತ್ತದೆ.
ಇದನ್ನೂ ಓದಿ: IISc Recruitment 2022: ಎಂಜಿನಿಯರಿಂಗ್ ಆಗಿದ್ರೆ ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ
ಉದ್ಯೋಗದ ಸ್ಥಳ:
ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಕಾಸ್ಟ್ ಅಕೌಂಟ್ಸ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಕ್ಕರೆ ಮತ್ತು ತರಕಾರಿ ತೈಲಗಳ ನಿರ್ದೇಶನಾಲಯ, ಕೃಷಿ ಭವನ, ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವಯೋಮಿತಿ:
ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ