• Home
  • »
  • News
  • »
  • jobs
  • »
  • MGIRED Recruitment 2022: ಬೆಂಗಳೂರಿನಲ್ಲಿ SSLC ಪಾಸಾದವರಿಗೆ ಉದ್ಯೋಗ, 35 ಸಾವಿರ ಸಂಬಳ

MGIRED Recruitment 2022: ಬೆಂಗಳೂರಿನಲ್ಲಿ SSLC ಪಾಸಾದವರಿಗೆ ಉದ್ಯೋಗ, 35 ಸಾವಿರ ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ mgiredblr@gmail.com ಗೆ ನವೆಂಬರ್ 22ಕ್ಕೆ ಮುನ್ನ ಕಳುಹಿಸಬೇಕು.

  • News18 Kannada
  • Last Updated :
  • Bangalore [Bangalore], India
  • Share this:

    MGIRED Recruitment 2022: ಮಹಾತ್ಮಾ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಎನರ್ಜಿ ಅಂಡ್ ಡೆವಲಪ್‌ಮೆಂಟ್(Mahatma Gandhi Institute of Rural Energy and Development) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಅಟೆಂಡರ್(Attender), ಕನ್ಸಲ್ಟಿಂಗ್ ಫ್ಯಾಕಲ್ಟಿ(Consulting Faculty) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ(Bengaluru) ನೌಕರಿ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆಸಕ್ತರು ನವೆಂಬರ್ 22, 2022ಕ್ಕೆ ಮುನ್ನ ಇ-ಮೇಲ್ ಮಾಡಬೇಕು.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಮಹಾತ್ಮಾ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಎನರ್ಜಿ ಅಂಡ್ ಡೆವಲಪ್‌ಮೆಂಟ್
    ಹುದ್ದೆಅಟೆಂಡರ್, ಕನ್ಸಲ್ಟಿಂಗ್ ಫ್ಯಾಕಲ್ಟಿ
    ಒಟ್ಟು ಹುದ್ದೆ2
    ವೇತನಮಾಸಿಕ ₹ 13,000-35,000
    ವಿದ್ಯಾರ್ಹತೆ10ನೇ ತರಗತಿ, ಬಿಇ, ಎಂಎಸ್ಸಿ
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ನೋಟಿಫಿಕೇಶನ್ ಬಿಡುಗಡೆ ದಿನಾಂಕ15/11/2022
    ಇ-ಮೇಲ್ ಮಾಡಲು ಕೊನೆ ದಿನ22/11/2022


    ಹುದ್ದೆಯ ಮಾಹಿತಿ:
    ಅಟೆಂಡರ್-1
    ಕನ್ಸಲ್ಟಿಂಗ್ ಫ್ಯಾಕಲ್ಟಿ-1


    ವಿದ್ಯಾರ್ಹತೆ:
    ಅಟೆಂಡರ್- 10ನೇ ತರಗತಿ
    ಕನ್ಸಲ್ಟಿಂಗ್ ಫ್ಯಾಕಲ್ಟಿ- ಅಗ್ರಿಕಲ್ಚರ್/ ಎನ್ವಿರಾನ್​ಮೆಂಟಲ್ ಎಂಜಿನಿಯರಿಂಗ್​ನಲ್ಲಿ ಬಿಇ, ಎಂಎಸ್ಸಿ


    ಇದನ್ನೂ ಓದಿ: Government Job: SSLC, ಪಿಯುಸಿ ಪಾಸಾದವರಿಗೆ ಸರ್ಕಾರಿ ನೌಕರಿ, ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ


    ವಯೋಮಿತಿ:
    ಅಭ್ಯರ್ಥಿಗಳ ವಯಸ್ಸು ಮಹಾತ್ಮಾ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಎನರ್ಜಿ ಅಂಡ್ ಡೆವಲಪ್‌ಮೆಂಟ್ ನೇಮಕಾತಿ ಅಧಿಸೂಚನೆ ಪ್ರಕಾರ ಇರಬೇಕು


    ವಯೋಮಿತಿ ಸಡಿಲಿಕೆ:
    ಮಹಾತ್ಮಾ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಎನರ್ಜಿ ಅಂಡ್ ಡೆವಲಪ್‌ಮೆಂಟ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ವೇತನ:
    ಅಟೆಂಡರ್- ಮಾಸಿಕ₹ 13,000
    ಕನ್ಸಲ್ಟಿಂಗ್ ಫ್ಯಾಕಲ್ಟಿ- ಮಾಸಿಕ ₹ 30,000-35,000


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ mgiredblr@gmail.com ಗೆ ನವೆಂಬರ್ 22ಕ್ಕೆ ಮುನ್ನ ಕಳುಹಿಸಬೇಕು.


    ಅರ್ಜಿಗಳು ಇಲ್ಲಿವೆ:


    ಅಟೆಂಡರ್ ಹುದ್ದೆಯ ಅರ್ಜಿ: 01-Attender-Post-Advt-Details-Application-Form-MGIRED


    ಕನ್ಸಲ್ಟಿಂಗ್ ಫ್ಯಾಕಲ್ಟಿ ಹುದ್ದೆಯ ಅರ್ಜಿ: 01-Consulting-Faculty-Post-Advt-Details-Application-Form-MGIRED

    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 15/11/2022
    ಇ-ಮೇಲ್ ಮಾಡಲು ಕೊನೆಯ ದಿನ: 22/11/2022


    ಇದನ್ನೂ ಓದಿ: Bengaluru Jobs: ಬೆಂಗಳೂರಿನಲ್ಲಿ ಯೋಗ ಹೇಳಿಕೊಡುವ ಕೆಲಸಕ್ಕೆ ₹ 30,000 ಸಂಬಳ, ಈಗಲೇ Apply ಮಾಡಿ


    ಹೆಚ್ಚಿನ ಮಾಹಿತಿಗಾಗಿ ಮೊಬೈಲ್​ ನಂಬರ್-9739475875, 9844421983 ಗೆ ಕರೆ ಮಾಡಬಹುದು.

    Published by:Latha CG
    First published: