ಪ್ರತಿಷ್ಠಿತ ಗೂಗಲ್ ಕಂಪನಿಯಲ್ಲಿ ಕೆಲಸ ಮಾಡುವ ಆಸಕ್ತಿ ನಿಮಗಿದ್ದರೆ ಖಂಡಿತ ಇಲ್ಲೊಂದು ಸುವರ್ಣಾವಕಾಶ (Golden Opportunity) ನಿಮಗಾಗಿ ಕಾದಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ನೀವು ಗೂಗಲ್ (Google) ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಬಹುದು. ಆದಷ್ಟು ಬೇಗ ಅಪ್ಲೈ (Apply) ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಆನ್ಲೈನ್ ಮೂಲಕವೂ ನೀವು ಅಪ್ಲೈ ಮಾಡಬಹುದು. ಅದಕ್ಕೆ ಸಂಬಂಧಿಸಿದ ಲಿಂಕ್ (Link) ನಾವು ನೀಡಿದ್ದೇವೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ (Information) ಈ ಲಿಂಕ್ ಕ್ಲಿಕ್ ಮಾಡಿ.
ಹುದ್ದೆ | ಹಿರಿಯ ಸ್ಫಾಫ್ಟ್ವೇರ್ ಇಂಜಿನಿಯರ್ |
ಸಂಸ್ಥೆ | ಗೂಗಲ್ |
ಉದ್ಯೋಗ ಸ್ಥಳ | ಬೆಂಗಳೂರು |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ವಯೋಮಿತಿ | ನಿಗದಿಪಡಿಸಿಲ್ಲ |
ವಿದ್ಯಾರ್ಹತೆ | PHD, ಅಥವಾ ಸ್ನಾತಕೋತ್ತರ ಪದವಿ |
ಸಂಬಳ | ನಿಗದಿಪಡಿಸಿಲ್ಲ |
ಗೂಗಲ್ನ ಸಾಫ್ಟ್ವೇರ್ ಇಂಜಿನಿಯರ್ಗಳು ಮುಂದಿನ ಪೀಳಿಗೆಯ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುತ್ತಾರೆ. ಆದ್ದರಿಂದ ಉತ್ತಮ ಅರ್ಹತೆ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುವ ಪ್ರಯತ್ನವನ್ನು ಗೂಗಲ್ ಮಾಡುತ್ತಿದೆ. ಈ ಮೇಲೆ ನೀಡಿರುವ ಅರ್ಹತೆಗೆ ಅನುಸಾರವಾಗಿ ನೀವು ಅಪ್ಲೈ ಮಾಡಬಹುದು. ದೊಡ್ಡ-ಪ್ರಮಾಣದ ಸಿಸ್ಟಮ್ ವಿನ್ಯಾಸ, ನೆಟ್ವರ್ಕಿಂಗ್ ಮತ್ತು ಡೇಟಾ ಸಂಗ್ರಹಣೆ, ಭದ್ರತೆಗೆ ಸಂಬಂಧಿಸಿದ ಕೆಲಸ ಇರುತ್ತದೆ.
ಹುದ್ದೆ: ಹಿರಿಯ ಸ್ಫಾಫ್ಟ್ವೇರ್ ಇಂಜಿನಿಯರ್
ಸಂಸ್ಥೆ: ಗೂಗಲ್
ಉದ್ಯೋಗ ಸ್ಥಳ: ಬೆಂಗಳೂರು
ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ
ಶೈಕ್ಷಣಿಕ ಅರ್ಹತೆ:
ಕಂಪ್ಯೂಟರ್ ಸೈನ್ಸ್ ಅಥವಾ ಸಂಬಂಧಿತ ತಾಂತ್ರಿಕ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪಿಎಚ್ಡಿ.
ಬ್ಯಾಚುಲರ್ ಪದವಿ ಅಥವಾ ಸಮಾನ ಪ್ರಾಯೋಗಿಕ ಅನುಭವ.
ಒಂದು ಅಥವಾ ಹೆಚ್ಚಿನ ಪ್ರೋಗ್ರಾಮಿಂಗ್ ಭಾಷೆಗಳಲ್ಲಿ ಸಾಫ್ಟ್ವೇರ್ ಅಭಿವೃದ್ಧಿಯೊಂದಿಗೆ ಮತ್ತು ಡೇಟಾ ರಚನೆಗಳ ಬಗ್ಗೆ ತಿಳಿದಿರಬೇಕು.
3 ವರ್ಷಗಳ ಅನುಭವ ಹೊಂದಿರಬೇಕು.
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ