Ballari District Court job: ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿದೆ ವಿವಿಧ ಹುದ್ದೆ; ಬೇಗ ಅರ್ಜಿ ಸಲ್ಲಿಸಿ

ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

 • Share this:
  ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನೋಟರಿ ಮತ್ತು ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಫ್​ಲೈನ್​ ಮತ್ತು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 3 ಆಗಿದೆ.

  ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

  ಸಂಸ್ಥೆಯ ಹೆಸರು: ಬಳ್ಳಾರಿ ಐಕೋರ್ಟ್ (ಬಳ್ಳಾರಿ ಜಿಲ್ಲಾ ನ್ಯಾಯಾಲಯ)
  ಹುದ್ದೆಯ ಹೆಸರು: ನೋಟರಿ
  ಹುದ್ದೆಗಳ ಸಂಖ್ಯೆ: 1
  ಉದ್ಯೋಗ ಸ್ಥಳ: ಬಳ್ಳಾರಿ - ಕರ್ನಾಟಕ
  ವೇತನ: ಬಳ್ಳಾರಿ ಜಿಲ್ಲಾ ನ್ಯಾಯಾಲಯದ ನಿಯಮಗಳ ಪ್ರಕಾರ

  ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿ
  ನೋಟರಿ1ಬಳ್ಳಾರಿ ಜಿಲ್ಲಾ ನ್ಯಾಯಾಲಯದ ನಿಯಮ ಅನುಸಾರಬಳ್ಳಾರಿ ಜಿಲ್ಲಾ ನ್ಯಾಯಾಲಯದ ನಿಯಮ ಅನುಸಾರ
  ಚಾಲಕ110ನೇ ತರಗತಿಕನಿಷ್ಟ 18 ರಿಂದ ಗರಿಷ್ಟ 35

  ವಿಶೇಷ ಸೂಚನೆ
  ಅಭ್ಯರ್ಥಿಯು 10 ವರ್ಷಗಳ ಕಾಲ ಅಭ್ಯಾಸ ಮಾಡುತ್ತಿರಬೇಕು
  ಅಭ್ಯರ್ಥಿಯು ಕೇಂದ್ರ ಸರ್ಕಾರದ ಅಡಿಯಲ್ಲಿ ಭಾರತೀಯ ಕಾನೂನು ಸೇವೆಯ ಸದಸ್ಯರಾಗಿರಬೇಕು
  ಅಭ್ಯರ್ಥಿಯು ಕನಿಷ್ಠ 10 ವರ್ಷಗಳ ಕಾಲ ನ್ಯಾಯಾಂಗ ಸೇವೆಯ ಸದಸ್ಯರಾಗಿರಬೇಕು

  ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರೀ ವಾಹನಗಳ ಚಾಲನ ಪರಾವನಗಿಯನ್ನು ಹೊಂದಿರಬೇಕು.

  ಇದನ್ನು ಓದಿ: ಸರ್ಕಾರಿ ನೌಕರಿ ಹುಡುಕಾಟದಲ್ಲಿದ್ರೆ; ಈ ವಾರವೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

  ವಯೋಮಿತಿ ಸಡಿಲಿಕೆ:
  ನೋಟರಿ ಹುದ್ದೆಗೆ ಬಳ್ಳಾರಿ ಜಿಲ್ಲಾ ನ್ಯಾಯಾಲಯ ನಿಯಮಾವಳಿ ಪ್ರಕಾರ

  ಚಾಲಕ ಹುದ್ದೆಗೆ
  2ಎ, 2ಬಿ,3ಎ ಮತ್ತು 3ಬಿ, ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
  .ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು

  ಚಾಲಕ ಹುದ್ದೆಗೆ ಅರ್ಜಿ ಶುಲ್ಕ:
  ಸಾಮಾನ್ಯ, 2ಎ, 2ಬಿ, 3ಎ ಮತ್ತು 2ಬಿ ಅಭ್ಯರ್ಥಿಗಳು: 200 ರೂ.
  ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ

  ಪಾವತಿ ವಿಧಾನ: ಆನ್‌ಲೈನ್/ಚಲನ್

  ಅರ್ಜಿ ಸಲ್ಲಿಕೆ:
  ನೋಟರಿ ಹುದ್ದೆಗೆ: ಆಫ್​ಲೈನ್​
  ಚಾಲಕ ಹುದ್ದೆಗೆ: ಆನ್​ಲೈನ್​

  ಇದನ್ನು ಓದಿ: ಕರ್ನಾಟಕ ವಿಶ್ವವಿದ್ಯಾಲಯದಲ್ಲಿದೆ ಜೆಆರ್​ಎಫ್​ ಹುದ್ದೆ; ಸೆ. 10 ಅರ್ಜಿ ಸಲ್ಲಿಕೆಗೆ ಕಡೆಯ ದಿನ

  ಆಯ್ಕೆ ಪ್ರಕ್ರಿಯೆ
  ಲಿಖಿತ ಪರೀಕ್ಷೆ ಮತ್ತು ಸಂದರ್ಶನ

  ನೋಟರಿ ಹುದ್ದೆಗೆ ಅರ್ಜಿ ಸಲ್ಲಿಕೆ ವಿಳಾಸ
  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಬಳ್ಳಾರಿ, ಕರ್ನಾಟಕ

  ಪ್ರಮುಖ ದಿನಾಂಕಗಳು:
  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05 ಸೆಪ್ಟೆಂಬರ್​ 022
  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್​ 2022
  ನೋಟರಿ ಹುದ್ದೆಗೆ ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ: 3 ಅಕ್ಟೋಬರ್​ 2022

  ಅಧಿಸೂಚನೆ ಪ್ರಮುಖ ಲಿಂಕ್‌ಗಳು
  ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
  ನೋಟರಿ ಹುದ್ದೆಗೆ ಅಧಿಕೃತ ಅಧಿಸೂಚನೆ ಪಿಡಿಎಫ್​: ಇಲ್ಲಿ ಕ್ಲಿಕ್​ ಮಾಡಿ
  ಅಧಿಕೃತ ವೆಬ್‌ಸೈಟ್: districts.ecourts.gov.in

  ಅರ್ಜಿ ಸಲ್ಲಿಕೆ ವಿಧಾನ

  -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

  -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

  - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

  -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
  ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.
  Published by:Seema R
  First published: