Bangalore University Recruitment: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ - ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ

Bangalore University Recruitment:ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://bangaloreuniversity.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 8,2021ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸ ಹುದ್ದೆಗೆ ಆಹ್ವಾನ

ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸ ಹುದ್ದೆಗೆ ಆಹ್ವಾನ

  • Share this:
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ(Bengaluru University) ಅರೆಕಾಲಿಕ/ಪೂರ್ಣಕಾಲಿಕ(Full Time/Part Time) ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಕಾಂಕ್ಷಿಗಳು ಅಧಿಕೃತ ವೆಬ್‌ಸೈಟ್‌ಗೆ(website) ಭೇಟಿ ನೀಡಿ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಡಿಸೆಂಬರ್ 8,2021ರೊಳಗೆ ಅರ್ಜಿಯನ್ನು ಹಾಕಬೇಕು.

ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ























ಇಲಾಖೆಬೆಂಗಳೂರು ವಿಶ್ವವಿದ್ಯಾನಿಲಯ
ಹುದ್ದೆಅರೆಕಾಲಿಕ/ಪೂರ್ಣಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆ
ವಿದ್ಯಾರ್ಹತೆಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸ್ನಾತಕೋತ್ತರ ಪದವಿ
ವಯೋಮಿತಿನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಡೌನ್​ಲೋಡ್ ಮಾಡುವ ವಿಳಾಸhttps://bangaloreuniversity.ac.in/univ-notification/

ವಿದ್ಯಾರ್ಹತೆ:

ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.

ವಯೋಮಿತಿ :

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಆನ್‌ಲೈನ್/ಆಫ್‌ಲೈನ್ ಮೂಲಕ ನೇರ ಸಂದರ್ಶನವನ್ನು ನಡೆಸಲಾಗುತ್ತದೆ.

ವೇತನ :

ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ ಹೇಗೆ?

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://bangaloreuniversity.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 8,2021ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:

Co-ordinator, B.A. Honours Course, Department of Economics And Co-ordinator B.Sc. Honours Course, Department of Chmistry Bangalore University, Jnanabharathi Campus, Bengaluru-560056.

ಕೆಲಸ ಹುಡುಕುತ್ತಿದ್ದೀರಾ? ಎಲ್ಲಾ ಬಗೆಯ ಕೆಲಸದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ 
Published by:Sandhya M
First published: