ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಯ (Post) ಕನಸು ಕಾಣುತ್ತಿದ್ದೀರಾ? ಹಾಗಾದ್ರೆ ಈಗ ಆ ಕನಸು ನನಸಾಗುವ ಸಮಯ ಬಂದಿದೆ. ಮಂಗಳೂರಿನಲ್ಲಿ ನಿಮಗೆ ಕೆಲಸ ಲಭಿಸಲಿದೆ. ನಾವು ಇಲ್ಲಿ ನೀಡುವ ಮಾಹಿತಿ (Information) ಅನುಸಾರ ನೀವು ಅಪ್ಲೈ (Apply) ಮಾಡಿ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ (Salary) ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲೇಖನ ಪೂರ್ತಿ ಓದಿ.
ಹುದ್ದೆ | ಅಸಿಸ್ಟೆಂಟ್ ಮ್ಯಾನೇಜರ್ |
ಸಂಸ್ಥೆ | ಆಕ್ಸಿಸ್ ಬ್ಯಾಂಕ್ |
ಉದ್ಯೋಗ ಸ್ಥಳ | ಬೋರುಗುಡ್ಡೆ, ಮಂಗಳೂರು |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಸಂಬಳ | 18000 - ₹ 24000 |
ಅನುಭವ | ಹೊಂದಿದ್ದರೆ ಉತ್ತಮ |
ಅಪ್ಲೈ ಮಾಡಲು ಕೊನೆ ದಿನಾಂ | ಮೇ 10 |
ಕರ್ನಾಟಕದ ಅಗ್ರ ಮಾರುಕಟ್ಟೆಯಲ್ಲಿರುವ ಖಾಸಗಿ ವಲಯದ ಬ್ಯಾಂಕ್ನಲ್ಲಿ ನೀವು ಕೆಲಸ ಮಾಡಲು ಬಯಸಿದರೆ ಖಂಡಿತ ನಾವು ಇಲ್ಲಿ ನೀಡಿರುವ ಮಾಹಿತಿ ಅನುಸಾರ ನೀವು ಅಪ್ಲೈ ಮಾಡಬಹುದು. ಮಾರಾಟ, ಸಂಬಂಧ ನಿರ್ವಹಣೆ, ಹೂಡಿಕೆಗೆ ಸಂಬಂಧಿಸಿದಂತೆ ನೀವು ಕೆಲಸ ಮಾಡಬೇಕಾಗುತ್ತದೆ. ಗ್ರಾಹಕರು ಏನು ಹೇಳುತ್ತಾರೆ ಎಂಬುದನ್ನು ಸಮಾಧಾನಕರವಾಗಿ ಆಲಿಸುವ ತಾಳ್ಮೆ ಹೊಂದಿರಬೇಕಾಗುತ್ತದೆ.
ಹುದ್ದೆ: ಅಸಿಸ್ಟೆಂಟ್ ಮ್ಯಾನೇಜರ್
ಸಂಸ್ಥೆ: ಆಕ್ಸಿಸ್ ಬ್ಯಾಂಕ್
ಉದ್ಯೋಗ ಸ್ಥಳ: ಬೋರುಗುಡ್ಡೆ, ಮಂಗಳೂರು
ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ.
ಕರ್ನಾಟಕದ ಗ್ರಾಹಕರ ಸಮಸ್ಯೆಗಳನ್ನು ಪರಿಹರಿಸುವ ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಕೆಲಸ ನಿಮ್ಮದಾಗಿರುತ್ತದೆ. ನೀವು ಪಿಯುಸಿ ಪಾಸ್ ಆಗಿದ್ದರೂ ಸಾಕು ಈ ಜಾಬ್ಗೆ ಸೇರಿಕೊಳ್ಳಬಹುದು. ಈ ಮೇಲೆ ನೀಡಿರುವ ಮಾಹಿತಿ ಅನುಸಾರ ನೀವು ಅಪ್ಲೈ ಮಾಡಬಹುದು ಆದಷ್ಟು ಬೇಗ ಅಪ್ಲೈ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ