ಕಾಲ್ ಸೆಂಟರ್ ಪ್ರತಿನಿಧಿ ಹುದ್ದೆಗೆ ನೇಮಕಾತಿ ಆರಂಭವಾಗಿದೆ. ಮಂಡ್ಯ ವಿಭಾಗದಲ್ಲಿ ಕೆಲಸ (Job) ಮಾಡುವ ಆಸಕ್ತಿ ಹೊಂದಿರುವವರು ಈ ಕೂಡಲೇ ಅಪ್ಲೈ ಮಾಡಬಹದು. ಆದಷ್ಟು ಬೇಗ ಅಪ್ಲೈ (Apply) ಮಾಡಿ, ನೀವು ಫ್ರೆಶರ್ ಆಗಿದ್ದರೂ ಪರವಾಗಿಲ್ಲ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ (Inforantion) ಈ ಲೇಖನ ಪೂರ್ತಿ ಓದಿ.
ಹುದ್ದೆ | ಕಾಲ್ ಸೆಂಟರ್ ಪ್ರತಿನಿಧಿ |
ಸಂಸ್ಥೆ | Axis Bank |
ಉದ್ಯೋಗ ಸ್ಥಳ | ಮಂಡ್ಯಾ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಸಂಬಳ | ಕಂಪನಿ ನಿಯಮದ ಪ್ರಕಾರ |
ಅನುಭವ | ಇಂಗ್ಲೀಷ್ ಮಾತನಾಡಲು ಬರಬೇಕು, (ಫ್ರೆಶರ್) |
ವಿದ್ಯಾರ್ಹತೆ | 12ನೇ ತರಗತಿ ಪಾಸ್ ಆಗಿರಬೇಕು |
ಕರ್ನಾಟಕದ ಗ್ರಾಹಕರ ಸಮಸ್ಯೆಗಳನ್ನು ಪರಿಹರಿಸುವ ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಕೆಲಸ ನಿಮ್ಮದಾಗಿರುತ್ತದೆ. ನೀವು ಪಿಯುಸಿ ಪಾಸ್ ಆಗಿದ್ದರೂ ಸಾಕು ಈ ಜಾಬ್ಗೆ ಸೇರಿಕೊಳ್ಳಬಹುದು. ಈ ಮೇಲೆ ನೀಡಿರುವ ಮಾಹಿತಿ ಅನುಸಾರ ನೀವು ಅಪ್ಲೈ ಮಾಡಬಹುದು ಆದಷ್ಟು ಬೇಗ ಅಪ್ಲೈ ಮಾಡಿ.
ಹುದ್ದೆ: ಕಾಲ್ ಸೆಂಟರ್ ಪ್ರತಿನಿಧಿ
ಸಂಸ್ಥೆ: Axis Bank
ಉದ್ಯೋಗ ಸ್ಥಳ: ಮಂಡ್ಯಾ
ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ
ನೀವು ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿದ್ದರೂ ಆಗುತ್ತದೆ. ಹೊಸದಾಗಿ ಉದ್ಯೋಗಕ್ಕೆ ಸೇರಲು ಬಯಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಮಂಡ್ಯದ ಹೊಸಬರು ಮತ್ತು ಅನುಭವಿ ಅಭ್ಯರ್ಥಿಗಳು ಇಬ್ಬರೂ ಇದಕ್ಕೆ ಅರ್ಜಿ ಸಲ್ಲಿಸಬಹುದು. ಕನ್ನಡ ಅಥವಾ ಹಿಂದಿ, ಇಂಗ್ಲೀಷ್ ನಲ್ಲಿ ಮಾತನಾಡಲು ತಿಳಿದಿರಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ