• Home
  • »
  • News
  • »
  • jobs
  • »
  • ಬ್ಯಾಂಕ್ ಆಫ್​ ಬರೋಡಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿ Apply ಮಾಡಿ

ಬ್ಯಾಂಕ್ ಆಫ್​ ಬರೋಡಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿ Apply ಮಾಡಿ

ಬ್ಯಾಂಕ್ ಆಫ್ ಬರೋಡಾ

ಬ್ಯಾಂಕ್ ಆಫ್ ಬರೋಡಾ

ಜನವರಿ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಜನವರಿ 7 ರಿಂದಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಅಸಕ್ತರು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ.

  • News18 Kannada
  • 4-MIN READ
  • Last Updated :
  • New Delhi, India
  • Share this:

Bank of Baroda Recruitment 2023: ಬ್ಯಾಂಕ್​ ಆಫ್​ ಬರೋಡಾ(Bank of Baroda) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 15 ಸೀನಿಯರ್ ಮ್ಯಾನೇಜರ್(Senior Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಎಂಬಿಎ, ಪಿಜಿಡಿಎಂ, ಸಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಜನವರಿ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಜನವರಿ 7 ರಿಂದಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಅಸಕ್ತರು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.


ಇದನ್ನೂ ಓದಿ: ಕೊಡಗು ಜಿ.ಪಂ.ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಯಾವುದೇ ಪರೀಕ್ಷೆ, ಸಂದರ್ಶನ ಇಲ್ಲ

ಸಂಸ್ಥೆಬ್ಯಾಂಕ್​ ಆಫ್​ ಬರೋಡಾ
ಹುದ್ದೆಸೀನಿಯರ್ ಮ್ಯಾನೇಜರ್
ಒಟ್ಟು ಹುದ್ದೆ15
ವೇತನನಿಯಮಾನುಸಾರ
ಉದ್ಯೋಗದ ಸ್ಥಳಭಾರತ


ವಿದ್ಯಾರ್ಹತೆ:
ಬ್ಯಾಂಕ್​ ಆಫ್​ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಎ, ಪಿಜಿಡಿಎಂ, ಸಿಎ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದಲ್ಲಿ ಉದ್ಯೋಗಾವಕಾಶ- ಡಿಗ್ರಿ ಆದವರು ಅರ್ಜಿ ಹಾಕಿ


ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು- 40 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ ವಯೋಮಿತಿ ಸಡಿಲಿಕೆ
OBC ಅಭ್ಯರ್ಥಿಗಳು- 3 ವರ್ಷ ವಯೋಮಿತಿ ಸಡಿಲಿಕೆ


ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು- 600 ರೂ.
SC/ST/PWD/ಮಹಿಳಾ ಅಭ್ಯರ್ಥಿಗಳು- 100 ರೂ.
ಪಾವತಿಸುವ ಬಗೆ- ಆನ್​ಲೈನ್


ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ


ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜನವರಿ 7, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 24, 2023

Published by:Latha CG
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು