• ಹೋಂ
  • »
  • ನ್ಯೂಸ್
  • »
  • Jobs
  • »
  • Banking Jobs: ಯೆಸ್ ಬ್ಯಾಂಕ್​​ನಲ್ಲಿ ಭರ್ಜರಿ ಉದ್ಯೋಗಾವಕಾಶ- ಇವತ್ತೇ ಅಪ್ಲೈ ಮಾಡಿ

Banking Jobs: ಯೆಸ್ ಬ್ಯಾಂಕ್​​ನಲ್ಲಿ ಭರ್ಜರಿ ಉದ್ಯೋಗಾವಕಾಶ- ಇವತ್ತೇ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಇಲ್ಲಿ ಅನೇಕ ಸೀನಿಯರ್ ಮ್ಯಾನೇಜರ್, ಸೇಲ್ಸ್​ ಆಫೀಸರ್ ಹುದ್ದೆಗಳು ಖಾಲಿ ಇವೆ.

  • News18 Kannada
  • 3-MIN READ
  • Last Updated :
  • New Delhi, India
  • Share this:

YES Bank Recruitment 2023: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್ ಬ್ಯಾಂಕ್ (YES Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹೀಗಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Sector) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಮೇ 10, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಇಲ್ಲಿ ಅನೇಕ ಸೀನಿಯರ್ ಮ್ಯಾನೇಜರ್, ಸೇಲ್ಸ್​ ಆಫೀಸರ್ ಹುದ್ದೆಗಳು ಖಾಲಿ ಇವೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
 

ಸಂಸ್ಥೆಯೆಸ್ ಬ್ಯಾಂಕ್
ಹುದ್ದೆಸೀನಿಯರ್ ಮ್ಯಾನೇಜರ್, ಸೇಲ್ಸ್​ ಆಫೀಸರ್
ವೇತನನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 10, 2023

ವಿದ್ಯಾರ್ಹತೆ & ವಯೋಮಿತಿ
ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಿ.




ವಯೋಮಿತಿ ಸಡಿಲಿಕೆ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಇದನ್ನೂ ಓದಿ: JOBS: ಕಾಫಿ ಬೋರ್ಡ್​ ಚಿಕ್ಕಮಗಳೂರಿನಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ 35 ಸಾವಿರ ಸಂಬಳ


ವೇತನ:
ನಿಗದಿಪಡಿಸಿಲ್ಲ.


ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ


ಅಧಿಕೃತ ನೋಟಿಫಿಕೇಶ್​ಗಾಗಿ ಇಲ್ಲಿ ಕ್ಲಿಕ್ ಮಾಡಿ.


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 10, 2023

First published: