• ಹೋಂ
  • »
  • ನ್ಯೂಸ್
  • »
  • Jobs
  • »
  • Banking Jobs: ತಿಂಗಳಿಗೆ 60,000 ಸಂಬಳ- ಕ್ಯಾನ್​​ಬ್ಯಾಂಕ್​​ನಲ್ಲಿದೆ ಬಂಪರ್ ಉದ್ಯೋಗ

Banking Jobs: ತಿಂಗಳಿಗೆ 60,000 ಸಂಬಳ- ಕ್ಯಾನ್​​ಬ್ಯಾಂಕ್​​ನಲ್ಲಿದೆ ಬಂಪರ್ ಉದ್ಯೋಗ

ಕ್ಯಾನ್​​ಬ್ಯಾಂಕ್

ಕ್ಯಾನ್​​ಬ್ಯಾಂಕ್

ಇದೇ ಜೂನ್​ 12, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ಪೋಸ್ಟ್​ ಮುಖಾಂತರ ಅರ್ಜಿ ಹಾಕಿ.

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

Canbank Factors Recruitment 2023: ಕ್ಯಾನ್​​ಬ್ಯಾಂಕ್ ಫ್ಯಾಕ್ಟರ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸಿಎಫ್​​ಓ & ಕಂಪನಿ ಸೆಕ್ರೆಟರಿ (Company Secretary & CFO) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು (Apply). ಇದೇ ಜೂನ್​ 12, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ಪೋಸ್ಟ್​ ಮುಖಾಂತರ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಂದ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕ್ಯಾನ್​​ಬ್ಯಾಂಕ್ ಫ್ಯಾಕ್ಟರ್ಸ್​ ಲಿಮಿಟೆಡ್
ಹುದ್ದೆಸಿಎಫ್​​ಓ & ಕಂಪನಿ ಸೆಕ್ರೆಟರಿ
ಒಟ್ಟು ಹುದ್ದೆ1
ವಿದ್ಯಾರ್ಹತೆCA/ICWA, ಕಾನೂನು ವಿಭಾಗದಲ್ಲಿ ಪದವಿ
ವೇತನಮಾಸಿಕ ₹ 60,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಜೂನ್ 12, 2023

ವಿದ್ಯಾರ್ಹತೆ:
ಕ್ಯಾನ್​ ಬ್ಯಾಂಕ್ ಫ್ಯಾಕ್ಟರ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CA/ICWA, ಕಾನೂನು ವಿಭಾಗದಲ್ಲಿ ಪದವಿ ಪಡೆದಿರಬೇಕು.




ವಯೋಮಿತಿ:
ಕ್ಯಾನ್​ ಬ್ಯಾಂಕ್ ಫ್ಯಾಕ್ಟರ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 30, 2023 ಕ್ಕೆ 40 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ


ವೇತನ:
ಮಾಸಿಕ ₹ 60,000


ಉದ್ಯೋಗದ ಸ್ಥಳ:
ಬೆಂಗಳೂರು


ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್​


ಇದನ್ನೂ ಓದಿ: TMB Recruitment 2023: ಪ್ರೈವೇಟ್ ಬ್ಯಾಂಕ್​​ನಲ್ಲಿ ಕೆಲಸ ಖಾಲಿ ಇದೆ- ಡಿಗ್ರಿ ಪಾಸಾಗಿದ್ರೆ ಅರ್ಜಿ ಹಾಕಿ


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಹುದ್ದೆಯ ಕುರಿತಾದ ನೋಟಿಫಿಕೇಶನ್​ ಇಲ್ಲಿದೆ: ಕ್ಲಿಕ್ ಮಾಡಿ


ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಅರ್ಜಿ ಇಲ್ಲಿದೆ:  ಇಲ್ಲಿ ಕ್ಲಿಕ್ ಮಾಡಿ


ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರು
ಕ್ಯಾನ್‌ಬ್ಯಾಂಕ್ ಫ್ಯಾಕ್ಟರ್ಸ್ ಲಿಮಿಟೆಡ್
ನಂ 67/1
ಕನಕಪುರ ಮುಖ್ಯ ರಸ್ತೆ, (ಲಾಲ್‌ಬಾಗ್ ಪಶ್ಚಿಮ ಗೇಟ್ ಹತ್ತಿರ)
ಬಸವನಗುಡಿ
ಬೆಂಗಳೂರು - 560004


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 12, 2023

top videos
    First published: