• Home
  • »
  • News
  • »
  • jobs
  • »
  • IDBI Recruitment 2023: ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ IDBI ಬ್ಯಾಂಕ್

IDBI Recruitment 2023: ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ IDBI ಬ್ಯಾಂಕ್

IDBI ಬ್ಯಾಂಕ್

IDBI ಬ್ಯಾಂಕ್

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಎಂಎ, ಎಂಕಾಂ, ಎಂಬಿಎ/ಪಿಜಿಡಿಎಂ ಪೂರ್ಣಗೊಳಿಸಿರಬೇಕು.

  • News18 Kannada
  • Last Updated :
  • Mumbai, India
  • Share this:

    IDBI Recruitment 2023: ಭಾರತದ ಜೀವ ವಿಮಾ ನಿಗಮ ಮತ್ತು ಭಾರತ ಸರ್ಕಾರದ ಮಾಲೀಕತ್ವದ ಅಡಿಯಲ್ಲಿ ಬರುವ ಅಭಿವೃದ್ಧಿ ಹಣಕಾಸು ಸಂಸ್ಥೆಯಾದ IDBI ಬ್ಯಾಂಕ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಂದು ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್(Deputy Managing Director) ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


    ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆIDBI ಬ್ಯಾಂಕ್​ ಲಿಮಿಟೆಡ್
    ಹುದ್ದೆಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್
    ಒಟ್ಟು ಹುದ್ದೆ1
    ವೇತನ ನಿಯಮಾನುಸಾರ
    ಉದ್ಯೋಗದ ಸ್ಥಳ ಮುಂಬೈ
    ಅರ್ಜಿ ಸಲ್ಲಿಸಲು ಕೊನೆ ದಿನ 26/12/2022
    ಅಧಿಕೃತ ವೆಬ್​ಸೈಟ್ idbibank.in

    ಅರ್ಹತಾ ಮಾನದಂಡಗಳೇನು?


    ಶೈಕ್ಷಣಿಕ ಅರ್ಹತೆ:
    ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಎಂಎ, ಎಂಕಾಂ, ಎಂಬಿಎ/ಪಿಜಿಡಿಎಂ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: Byjus Off Campus Drive 2023: ಬೈಜೂಸ್ ನೇಮಕಾತಿ-ವಾರ್ಷಿಕ ಪ್ಯಾಕೇಜ್ 8.5 ಲಕ್ಷ


    ಉದ್ಯೋಗದ ಸ್ಥಳ:
    ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮುಂಬೈನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


    ವೇತನ:
    ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ನಿಯಮಾನುಸಾರ ವೇತನ ಕೊಡಲಾಗುತ್ತದೆ.

    Published by:Latha CG
    First published: