• ಹೋಂ
  • »
  • ನ್ಯೂಸ್
  • »
  • Jobs
  • »
  • Job Alert: ಪೋಸ್ಟ್ ಆಫೀಸ್ ಬ್ಯಾಂಕ್​​ನಲ್ಲಿ ಕೆಲಸ ಮಾಡಬೇಕಾ? ಈಗಲೇ ಅರ್ಜಿ ಹಾಕಿ

Job Alert: ಪೋಸ್ಟ್ ಆಫೀಸ್ ಬ್ಯಾಂಕ್​​ನಲ್ಲಿ ಕೆಲಸ ಮಾಡಬೇಕಾ? ಈಗಲೇ ಅರ್ಜಿ ಹಾಕಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಮೇ 27, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಈಗಲೇ ತಮ್ಮ ರೆಸ್ಯೂಮ್​ನ್ನು (Resume) ಮೇಲ್ ಮಾಡಿ.

  • News18 Kannada
  • 4-MIN READ
  • Last Updated :
  • New Delhi, India
  • Share this:

IPPB Recruitment 2023: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್(India Post Payments Bank-IPPB) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಸುತ್ತಿದೆ. ಒಟ್ಟು 1 ಹಿಂದಿ ಆಫೀಸರ್ (Hindi Officer) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 27, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಈಗಲೇ ತಮ್ಮ ರೆಸ್ಯೂಮ್​ನ್ನು (Resume) ಮೇಲ್ ಮಾಡಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್
ಹುದ್ದೆಹಿಂದಿ ಆಫೀಸರ್
ಒಟ್ಟು ಹುದ್ದೆ1
ವಿದ್ಯಾರ್ಹತೆಅಧಿಸೂಚನೆ ಪರಿಶೀಲಿಸಿ
ವೇತನನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳನವದೆಹಲಿ
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 27, 2023

ವಿದ್ಯಾರ್ಹತೆ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪರಿಶೀಲಿಸಿ.


ವಯೋಮಿತಿ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 1, 2023ಕ್ಕೆ 65 ವರ್ಷ ಮೀರಿರಬಾರದು.


ಇದನ್ನೂ ಓದಿ: Bengaluru Jobs: ಸೆಕ್ಯುರಿಟಿ ಗಾರ್ಡ್​ ಹುದ್ದೆಗೆ 79 ಸಾವಿರ ಸಂಬಳ- 10ನೇ ಕ್ಲಾಸ್ ಪಾಸಾಗಿದ್ರೆ ಅರ್ಜಿ ಹಾಕಿ


ವೇತನ:
ನಿಗದಿಪಡಿಸಿಲ್ಲ.


ಉದ್ಯೋಗದ ಸ್ಥಳ:
ನವದೆಹಲಿ


ಆಯ್ಕೆ ಪ್ರಕ್ರಿಯೆ:
ಅನುಭವ
ಗುಂಪು ಚರ್ಚೆ
ಸಂದರ್ಶನ




ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ careers@ippbonline.in ಗೆ ಕಳುಹಿಸಬೇಕು.


ಅಥವಾ ಆಫ್​ಲೈನ್/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬಹುದು. ವಿಳಾಸ ಹೀಗಿದೆ:


ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್
2 ನೇ ಮಹಡಿ
ಸ್ಪೀಡ್ ಪೋಸ್ಟ್ ಸೆಂಟರ್
ಭಾಯಿ ವೀರ್ ಸಿಂಗ್ ಮಾರ್ಗ
ಗೋಲ್ ಮಾರ್ಕೆಟ್
ನವದೆಹಲಿ-110001


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 17/05/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಮೇ 27, 2023

First published: