KVB Recruitment 2023: ಕರೂರ್ ವೈಶ್ಯ ಬ್ಯಾಂಕ್(Karur Vysya Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್, ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ(Banking Sector) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ kvb.co.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕರೂರ್ ವೈಶ್ಯ ಬ್ಯಾಂಕ್ |
ಹುದ್ದೆ | ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್, ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್ |
ವಯೋಮಿತಿ | 28-30 ವರ್ಷ |
ವಿದ್ಯಾರ್ಹತೆ | ಪದವಿ, ಸ್ನಾತಕೋತ್ತರ ಪದವಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಕರ್ನಾಟಕ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 15, 2023 |
ಇದನ್ನೂ ಓದಿ: Bengaluru: ಬಿ.ಟೆಕ್, ಬಿಸಿಎ ಆಗಿದ್ರೆ 55 ಸಾವಿರ ಸಂಬಳ- ಆನ್ಲೈನ್ ಮೂಲಕ ಇಲ್ಲಿ ಅಪ್ಲೈ ಮಾಡಿ
ವಯೋಮಿತಿ:
ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್- 30
ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್ - 28
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳ:
ಕರ್ನಾಟಕ, ಕೇರಳ, ತೆಲಂಗಾಣ, ತಮಿಳುನಾಡು
ಇದನ್ನೂ ಓದಿ: Job Alert: ತಿಂಗಳಿಗೆ 20 ಸಾವಿರ ಸಂಬಳ- ಕೋಲಾರದಲ್ಲಿ ಕೆಲಸ ಖಾಲಿ ಇದೆ
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 15, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ