• ಹೋಂ
  • »
  • ನ್ಯೂಸ್
  • »
  • Jobs
  • »
  • Job News: ಕೋಟಕ್ ಮಹೀಂದ್ರಾ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ, ಆಸಕ್ತರು ಇಲ್ಲೇ ಅಪ್ಲೈ ಮಾಡಿ

Job News: ಕೋಟಕ್ ಮಹೀಂದ್ರಾ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ, ಆಸಕ್ತರು ಇಲ್ಲೇ ಅಪ್ಲೈ ಮಾಡಿ

ಕೋಟಕ್​ ಮಹಿಂದ್ರಾ ಬ್ಯಾಂಕ್​

ಕೋಟಕ್​ ಮಹಿಂದ್ರಾ ಬ್ಯಾಂಕ್​

ಸೇಲ್ಸ್ ಆಫೀಸರ್ ಫ್ರೆಶರ್ ಅರ್ಜಿ ಸಲ್ಲಿಸಬಹುದು. ಈ ಮೇಲೆ ನೀಡಿರುವ ಮಾಹಿತಿ ಅನುಸಾರ ನೀವು ನಿಮ್ಮ ರೆಸ್ಯೂಮ್​​ ನೀಡಿ ಕೆಲಸಕ್ಕೆ ಅಪ್ಲೈ ಮಾಡಬಹುದು. ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಮಹಿಳೆ ಅಥವಾ ಪುರುಷರು ಯಾರು ಬೇಕಾದರೂ ಅಪ್ಲೈ ಮಾಡಬಹುದು. ಗದಗದಲ್ಲೇ ಕೆಲಸ ಮಾಡುವ ಅವಕಾಶ ನೀವು ಪಡೆಯುತ್ತೀರಿ. ಯಾವುದೇ ಕ್ಷೇತ್ರದಲ್ಲಿ ಪದವಿ ಮಾಡಿದ್ದರೂ ಆಗುತ್ತದೆ. 

ಮುಂದೆ ಓದಿ ...
  • News18 Kannada
  • 3-MIN READ
  • Last Updated :
  • Karnataka, India
  • Share this:

ಪ್ರಮುಖ ಖಾಸಗಿ ವಲಯದ ಕೋಟಕ್ ಮಹೀಂದ್ರಾ ಬ್ಯಾಂಕ್‌ಗೆ ಕೊಟಕ್ ಸೇಲ್ಸ್ ಆಫೀಸರ್ (Kotak Sales Officer) ಹುದ್ದೆಗೆ ನೇಮಕಾತಿ ಆರಂಭವಾಗಿದೆ.ಕೊಟಕ್ ಸೇಲ್ಸ್ ಆಫೀಸರ್ ಪ್ರೋಗ್ರಾಂಗೆ ಸೇರಲು ಪದವೀಧರರಿಗೆ ಇದು ಉತ್ತಮ ಅವಕಾಶವಾಗಿದೆ (Opportunity).  ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ (Salary) ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ (Job) ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲೇಖನ ಪೂರ್ತಿ ಓದಿ. 

 ಹುದ್ದೆಕೊಟಕ್ ಸೇಲ್ಸ್ ಆಫೀಸರ್
ಸಂಸ್ಥೆಕೋಟಕ್ ಮಹೀಂದ್ರಾ ಬ್ಯಾಂಕ್
ಉದ್ಯೋಗ ಸ್ಥಳಗದಗ್​
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
 ಸಂಬಳ 20 ರಿಂದ 30 ಸಾವಿರ
ಅನುಭವ ಹೊಂದಿದ್ದರೆ ಉತ್ತಮ
 ವಿದ್ಯಾರ್ಹತೆ ಯಾವುದೇ ಕ್ಷೇತ್ರದಲ್ಲಿ ಪದವಿ

ಇದನ್ನೂ ಓದಿ: World Brightest Student: "ವರ್ಲ್ಡ್‌ ಬ್ರೈಟೆಸ್ಟ್" ವಿದ್ಯಾರ್ಥಿನಿ ಪಟ್ಟಿಯಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ಆಯ್ಕೆ! 


ಸೇಲ್ಸ್ ಆಫೀಸರ್ ಫ್ರೆಶರ್ ಅರ್ಜಿ ಸಲ್ಲಿಸಬಹುದು. ಈ ಮೇಲೆ ನೀಡಿರುವ ಮಾಹಿತಿ ಅನುಸಾರ ನೀವು ನಿಮ್ಮ ರೆಸ್ಯೂಮ್​​ ನೀಡಿ ಕೆಲಸಕ್ಕೆ ಅಪ್ಲೈ ಮಾಡಬಹುದು. ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಮಹಿಳೆ ಅಥವಾ ಪುರುಷರು ಯಾರು ಬೇಕಾದರೂ ಅಪ್ಲೈ ಮಾಡಬಹುದು. ಗದಗದಲ್ಲೇ ಕೆಲಸ ಮಾಡುವ ಅವಕಾಶ ನೀವು ಪಡೆಯುತ್ತೀರಿ. ಯಾವುದೇ ಕ್ಷೇತ್ರದಲ್ಲಿ ಪದವಿ ಮಾಡಿದ್ದರೂ ಆಗುತ್ತದೆ.


ಹುದ್ದೆ: ಕೊಟಕ್ ಸೇಲ್ಸ್ ಆಫೀಸರ್


ಸಂಸ್ಥೆ: ಕೋಟಕ್ ಮಹೀಂದ್ರಾ ಬ್ಯಾಂಕ್


ಉದ್ಯೋಗ ಸ್ಥಳ: ಗದಗ್​


ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ



ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್​ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ


ಬ್ಯಾಂಕಿಂಗ್​ ಉದ್ಯೋಗ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೂಡಲೇ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ.

First published: