• ಹೋಂ
  • »
  • ನ್ಯೂಸ್
  • »
  • Jobs
  • »
  • NABFINS: ನಬಾರ್ಡ್​ನಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್​​ ಹುದ್ದೆ ಖಾಲಿ ಇದೆ- ಈಗಲೇ ಅಪ್ಲೈ ಮಾಡಿ

NABFINS: ನಬಾರ್ಡ್​ನಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್​​ ಹುದ್ದೆ ಖಾಲಿ ಇದೆ- ಈಗಲೇ ಅಪ್ಲೈ ಮಾಡಿ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಇದೇ ಫೆಬ್ರವರಿ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

NABFINS Recruitment 2023: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಹಂಬಲ ಇದ್ದರೆ ಇಲ್ಲಿದೆ ನೋಡಿ ಅವಕಾಶ. ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್(NABARD Financial Services Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಫೆಬ್ರವರಿ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್
ಹುದ್ದೆಡೇಟಾಬೇಸ್ ಅಡ್ಮಿನಿಸ್ಟ್ರೇಟರ್
ಒಟ್ಟು ಹುದ್ದೆ1
ವಿದ್ಯಾರ್ಹತೆಡೇಟಾಬೇಸ್ ಅಡ್ಮಿನಿಸ್ಟ್ರೇಟರ್
ವೇತನನಿಗದಿಪಡಿಸಿಲ್ಲ
ಉದ್ಯೋಗದ  ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 28, 2023

ವಿದ್ಯಾರ್ಹತೆ:
ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಕಂಪ್ಯೂಟರ್​ ಸೈನ್ಸ್​ನಲ್ಲಿ ಬಿ.ಟೆಕ್ ಪೂರ್ಣಗೊಳಿಸಿರಬೇಕು.


ವಯೋಮಿತಿ:
ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಲಿಕೆ ನೀಡಲಾಗುತ್ತದೆ.


ವೇತನ:
ನಿಗದಿಪಡಿಸಿಲ್ಲ


ಉದ್ಯೋಗದ ಸ್ಥಳ:
ಬೆಂಗಳೂರು


ಅರ್ಜಿ ಶುಲ್ಕ
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.




ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಐಡಿ careers@nabfins.org ಗೆ ಕಳುಹಿಸಬಹುದು.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 28, 2023

Published by:Latha CG
First published: