NABFINS Recruitment 2023: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಹಂಬಲ ಇದ್ದರೆ ಇಲ್ಲಿದೆ ನೋಡಿ ಅವಕಾಶ. ನಬಾರ್ಡ್ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್(NABARD Financial Services Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಕಂಪನಿ ಸೆಕ್ರೆಟರಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಫೆಬ್ರವರಿ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನಬಾರ್ಡ್ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ |
ಹುದ್ದೆ | ಕಂಪನಿ ಸೆಕ್ರೆಟರಿ |
ವಿದ್ಯಾರ್ಹತೆ | ಪದವಿ |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 28, 2023 |
ಅರ್ಜಿ ಸಲ್ಲಿಕೆ ಬಗೆ | ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ | 17/02/2023 |
ಇದನ್ನೂ ಓದಿ: Karnataka Jobs: ಸರ್ಕಾರದ ಎಂಪ್ರಿ ಸಂಸ್ಥೆಯಲ್ಲಿ ಕೆಲಸ ಖಾಲಿ ಇದೆ- ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ
ವೇತನ:
ನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: Mandya Jobs: ಕೃಷಿ ಇಲಾಖೆಯಲ್ಲಿದೆ ಬಂಪರ್ ಉದ್ಯೋಗ, ಮಂಡ್ಯದಲ್ಲಿ ಪೋಸ್ಟಿಂಗ್- ಈಗಲೇ ಅರ್ಜಿ ಹಾಕಿ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 28, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ