• ಹೋಂ
  • »
  • ನ್ಯೂಸ್
  • »
  • Jobs
  • »
  • NABARD Finance: ಖಾಲಿ ಇರುವ ಹುದ್ದೆಗಳಿಗೆ ಅಪ್ಲೈ ಮಾಡಲು ನಾಳೆಯೇ ಲಾಸ್ಟ್​ ಡೇಟ್

NABARD Finance: ಖಾಲಿ ಇರುವ ಹುದ್ದೆಗಳಿಗೆ ಅಪ್ಲೈ ಮಾಡಲು ನಾಳೆಯೇ ಲಾಸ್ಟ್​ ಡೇಟ್

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇದೇ ಫೆಬ್ರವರಿ 10, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್(Offline) ಮೂಲಕ ಅರ್ಜಿ ಹಾಕಬೇಕು.

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

NABFINS Recruitment 2023: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಹಂಬಲ ಇದ್ದರೆ ಇಲ್ಲಿದೆ ನೋಡಿ ಅವಕಾಶ. ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್(NABARD Financial Services Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸೆಕ್ರೆಟರಿಯಲ್ ಆಡಿಟ್(Secretarial Audit) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಫೆಬ್ರವರಿ 10, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್(Offline) ಮೂಲಕ ಅರ್ಜಿ ಹಾಕಬೇಕು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್
ಹುದ್ದೆಸೆಕ್ರೆಟರಿಯಲ್ ಆಡಿಟ್
ವೇತನನಿಯಮಾನುಸಾರ
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 10, 2023
ಅರ್ಜಿ ಸಲ್ಲಿಕೆ ಬಗೆಆಫ್​ಲೈನ್

ವಿದ್ಯಾರ್ಹತೆ:
ನಬಾರ್ಡ್​ ನೇಮಕಾತಿ ಅಧಿಚೂಚನೆ ಪ್ರಕಾರ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಿ.


ಉದ್ಯೋಗದ ಸ್ಥಳ:
ನಬಾರ್ಡ್​ ನೇಮಕಾತಿ ಅಧಿಚೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಇದನ್ನೂ ಓದಿ: Job Alert: ಸ್ಟಾಫ್ ಸೆಲೆಕ್ಷನ್ ಕಮಿಷನ್​ನಲ್ಲಿ 10th ಪಾಸಾದವರಿಗೆ ಕೆಲಸ ಇದೆ- ಈಗಲೇ ಅರ್ಜಿ ಹಾಕಿ


ವೇತನ:
ನಬಾರ್ಡ್​ ನೇಮಕಾತಿ ಅಧಿಚೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಕೊಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ನಬಾರ್ಡ್​ ನೇಮಕಾತಿ ಅಧಿಸೂಚನೆ ಇಲ್ಲಿದೆ:


ಅಧಿಸೂಚನೆ




ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ವ್ಯವಸ್ಥಾಪಕ ನಿರ್ದೇಶಕರು
NABFINS ಲಿಮಿಟೆಡ್
#3072, 14ನೇ ಕ್ರಾಸ್
K.R. ರಸ್ತೆ,
ಬನಶಂಕರಿ 2ನೇ ಹಂತ
ಬೆಂಗಳೂರು - 560070
ಕರ್ನಾಟಕ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 10, 2023

Published by:Latha CG
First published: