• ಹೋಂ
  • »
  • ನ್ಯೂಸ್
  • »
  • Jobs
  • »
  • Banking Jobs: ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಲಾಸ್ಟ್ ಡೇಟ್- ತಿಂಗಳಿಗೆ 5 ಲಕ್ಷ ಸಂಬಳ

Banking Jobs: ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಲಾಸ್ಟ್ ಡೇಟ್- ತಿಂಗಳಿಗೆ 5 ಲಕ್ಷ ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.

  • Share this:

NHB Recruitment 2023: ನ್ಯಾಷನಲ್ ಹೌಸಿಂಗ್ ಬ್ಯಾಂಕ್​​ನಲ್ಲಿ(National Housing Bank) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ಫೆಬ್ರವರಿ 6, 2023 ಅಂದರೆ ನಾಳೆಯೇ ಕೊನೆಯ ದಿನವಾಗಿದೆ. ಒಟ್ಟು 35 ಮ್ಯಾನೇಜರ್(Manager), ಡೆಪ್ಯುಟಿ ಮ್ಯಾನೇಜರ್(Deputy Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನ್ಯಾಷನಲ್ ಹೌಸಿಂಗ್ ಬ್ಯಾಂಕ್
ಹುದ್ದೆಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್
ಒಟ್ಟು ಹುದ್ದೆ35
ವಿದ್ಯಾರ್ಹತೆಸಿಎ, ಪದವಿ, ಎಲ್​ಎಲ್​ಬಿ, ಎಂಬಿಎ
ವೇತನಮಾಸಿಕ ₹ 48,170-5,00,000
ಉದ್ಯೋಗದ ಸ್ಥಳಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 6, 2023

ವಿದ್ಯಾರ್ಹತೆ:
ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ, ಪದವಿ, ಎಲ್​ಎಲ್​ಬಿ, ಎಂಬಿಎ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: JOB ALERT: ಕೃಷಿ ಇಲಾಖೆಯಲ್ಲಿರುವ 300 ಹುದ್ದೆಗಳಿಗೆ ನಾಳೆಯೊಳಗೆ ಅರ್ಜಿ ಹಾಕಿ


ವಯೋಮಿತಿ:
ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 23 ವರ್ಷ ಹಾಗೂ ಗರಿಷ್ಠ 64 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.



ವೇತನ:
ಮಾಸಿಕ ₹ 48,170-5,00,000


ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳು- 175 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 850 ರೂ.
ಪಾವತಿಸುವ ಬಗೆ- ಆನ್​ಲೈನ್


ಇದನ್ನೂ ಓದಿ: CMTI Recruitment 2023: ತಿಂಗಳಿಗೆ 2 ಲಕ್ಷ ಸಂಬಳ- ಬೆಂಗಳೂರಿನಲ್ಲಿ ಉದ್ಯೋಗ, ಈಗಲೇ ಅಪ್ಲೈ ಮಾಡಿ


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 6, 2023 (ನಾಳೆ)

Published by:Latha CG
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು