SBI Recruitment 2023: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ (State Bank of India) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆಯ ದಿನವಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಒಟ್ಟು 1031 ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಸಪೋರ್ಟ್ ಆಫೀಸರ್ ಹುದ್ದೆಗಳು ಖಾಲಿ ಇವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ |
ಹುದ್ದೆ | ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಸಪೋರ್ಟ್ ಆಫೀಸರ್ |
ಒಟ್ಟು ಹುದ್ದೆ | 1031 |
ವೇತನ | ಮಾಸಿಕ ₹ 41,000 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 30, 2023 (ಇಂದು) |
ಶೈಕ್ಷಣಿಕ ಅರ್ಹತೆ:
ಅಧಿಸೂಚನೆ ಪರಿಶೀಲಿಸಿ.
ಇದನ್ನೂ ಓದಿ: Doordarshan Recruitment 2023: ಪಿಯುಸಿ ಪಾಸಾಗಿದ್ರೆ ಈಗಲೇ ಅಪ್ಲೈ ಮಾಡಿ, ತಿಂಗಳಿಗೆ 40 ಸಾವಿರ ಸಂಬಳ
ವೇತನ:
ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್- ಮಾಸಿಕ ₹ 36,000
ಚಾನೆಲ್ ಮ್ಯಾನೇಜರ್ ಸೂಪರ್ವೈಸರ್- ಮಾಸಿಕ ₹ 41,000
ಸಪೋರ್ಟ್ ಆಫೀಸರ್- ಮಾಸಿಕ ₹ 41,000
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಶುಲ್ಕ:
ಅಧಿಸೂಚನೆ ಪರಿಶೀಲಿಸಿ.
ಇದನ್ನೂ ಓದಿ: CSB Recruitment 2023: ಸೆಂಟ್ರಲ್ ಸಿಲ್ಕ್ ಬೋರ್ಡ್ನಲ್ಲಿ ಭರ್ಜರಿ ಉದ್ಯೋಗಾವಕಾಶ- ಆಸಕ್ತರು ಈಗಲೇ ಅಪ್ಲೈ ಮಾಡಿ
ಆಯ್ಕೆ ಪ್ರಕ್ರಿಯೆ:
ಶಾರ್ಟ್ ಲಿಸ್ಟಿಂಗ್
ಮೆರಿಟ್ ಲಿಸ್ಟ್
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 30, 2023 (ಇಂದು)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ