Union Bank Recruitment 2023: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ(Union Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಸ್ಟೈಪೆಂಡಿಯರಿ ಪ್ಲೇಯರ್ ಹುದ್ದೆಗಳು ಖಾಲಿ ಇದ್ದು, ಅಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Sector) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಏಪ್ರಿಲ್ 15, 2023 ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಈಗಲೇ ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ |
ಹುದ್ದೆ | ಸ್ಟೈಪೆಂಡಿಯರಿ ಪ್ಲೇಯರ್ |
ಒಟ್ಟು ಹುದ್ದೆ | 11 |
ವಿದ್ಯಾರ್ಹತೆ | 10ನೇ ತರಗತಿ |
ವೇತನ | ಮಾಸಿಕ ₹10,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 15, 2023 |
ಇದನ್ನೂ ಓದಿ: KSEDCL Recruitment 2023: ರಾಜ್ಯ ಸರ್ಕಾರದ 26 ಹುದ್ದೆಗಳಿಗೆ ಅರ್ಜಿ ಹಾಕಿ, ತಿಂಗಳಿಗೆ 97 ಸಾವಿರ ಸಂಬಳ
ವಿದ್ಯಾರ್ಹತೆ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2023ಕ್ಕೆ ಕನಿಷ್ಠ 16 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಉದ್ಯೋಗದ ಸ್ಥಳ:
ಪುಣೆ, ದೆಹಲಿ, ಭುವನೇಶ್ವರ, ಬೆಂಗಳೂರು
ಇದನ್ನೂ ಓದಿ: India Post Recruitment 2023: 8ನೇ ಕ್ಲಾಸ್ ಪಾಸಾದವ್ರಿಗೆ ಪೋಸ್ಟ್ ಆಫೀಸ್ ಕೆಲಸ- ಅಪ್ಲೈ ಮಾಡಲು ನಾಳೆಯೇ ಲಾಸ್ಟ್ ಡೇಟ್
ಸ್ಟೆಫಂಡ್:
ಮಾಸಿಕ ₹10,000
ಆಯ್ಕೆ ಪ್ರಕ್ರಿಯೆ:
ಹಿಂದಿನ ಕಾರ್ಯಕ್ಷಮತೆ
ಆಯ್ಕೆ ಪ್ರಯೋಗಗಳು
ಪ್ರಯೋಗಗಳ ಹೊಂದಾಣಿಕೆ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 15, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ