YES Bank Recruitment 2023: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್ ಬ್ಯಾಂಕ್ (YES Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹೀಗಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Sector) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಮೇ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಇಲ್ಲಿ ಅನೇಕ ಸೀನಿಯರ್ ಮ್ಯಾನೇಜರ್, ಸೇಲ್ಸ್ ಆಫೀಸರ್ ಹುದ್ದೆಗಳು ಖಾಲಿ ಇವೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಇದನ್ನೂ ಓದಿ: SAI Recruitment 2023: ಬೆಂಗಳೂರಿನಲ್ಲಿ ಕೇಟರಿಂಗ್ ಮ್ಯಾನೇಜರ್ ಹುದ್ದೆ ಖಾಲಿ ಇದೆ- ತಿಂಗಳಿಗೆ 50 ಸಾವಿರ ಸಂಬಳ
ಸಂಸ್ಥೆ | ಯೆಸ್ ಬ್ಯಾಂಕ್ |
ಹುದ್ದೆ | ಸೀನಿಯರ್ ಮ್ಯಾನೇಜರ್, ಸೇಲ್ಸ್ ಆಫೀಸರ್ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 10, 2023 |
ಇದನ್ನೂ ಓದಿ: Axis Bank Recruitment 2023: ಆಕ್ಸಿಸ್ ಬ್ಯಾಂಕ್ನಲ್ಲಿ ಕೆಲಸ ಖಾಲಿ ಇದೆ- PUC ಪಾಸಾಗಿದ್ರೆ ಇಂಟರ್ವ್ಯೂ ಅಟೆಂಡ್ ಮಾಡಿ
ವಯೋಮಿತಿ ಸಡಿಲಿಕೆ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅಧಿಕೃತ ನೋಟಿಫಿಕೇಶ್ಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 10, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ