ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಮುಖ್ಯ ಕಲಿಕಾ ಅಧಿಕಾರಿ (CLO), ಮತ್ತು ಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ (Dy. CTO) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 10 ಆಗಿದೆ.
ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ
ಹುದ್ದೆಗಳು : ಮುಖ್ಯ ಕಲಿಕಾ ಅಧಿಕಾರಿ, ಮತ್ತು ಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ
ಒಟ್ಟು ಹುದ್ದೆಗಳು 2
ಕಾರ್ಯ ನಿರ್ವಹಣೆ ಸ್ಥಳ: ಮುಂಬೈ, ಅಹಮದಾಬಾದ್
ವೇತನ: ಬ್ಯಾಂಕ್ ಆಫ್ ಬರೋಡಾ ನಿಯಮ ಅನುಸಾರ
ಹುದ್ದೆ |
ಹುದ್ದೆ ಸಂಖ್ಯೆ |
ವಯೋಮಿತಿ |
ಮುಖ್ಯ ಕಲಿಕಾ ಅಧಿಕಾರಿ |
1 |
ಕನಿಷ್ಟ 45 ಗರಿಷ್ಠ 55 ವರ್ಷ |
ಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ |
1 |
ಕನಿಷ್ಟ 45 ಗರಿಷ್ಠ 55 ವರ್ಷ |
ವಿದ್ಯಾರ್ಹತೆ
ಮುಖ್ಯ ಕಲಿಕಾ ಅಧಿಕಾರಿ : ಪ್ರೀಮಿಯಂ ಸಂಸ್ಥೆಗಳಿಂದ ಮಾನವ ಸಂಪನ್ಮೂಲ (HR) ಅಥವಾ ವರ್ತನೆಯ ವಿಜ್ಞಾನದಲ್ಲಿ ಪದವಿ/ಸ್ನಾತಕೋತ್ತರ ಪದವಿ.
ಡೆಪ್ಯುಟಿ ಚೀಫ್ ಟೆಕ್ನಾಲಜಿ ಆಫೀಸರ್ : ಕಂಪ್ಯೂಟರ್ ಸೈನ್ಸ್/ಮಾಹಿತಿ ವ್ಯವಸ್ಥೆಗಳು/ಇತರ ಸಂಬಂಧಿತ ಕ್ಷೇತ್ರಗಳಲ್ಲಿ ಇಂಜಿನಿಯರಿಂಗ್ ಪದವೀಧರರು ಅಥವಾ ಎಂಸಿಎ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ತತ್ಸಮಾನ ಪದವಿ
ಅನುಭವ
ಮುಖ್ಯ ಕಲಿಕಾ ಅಧಿಕಾರಿ : ಕಾರ್ಪೋರೇಟ್ ಬ್ಯಾಂಕಿಂಗ್ ವಲಯದಲ್ಲಿ 20 ವರ್ಷ ಅನುಭವ
ಡೆಪ್ಯುಟಿ ಚೀಫ್ ಟೆಕ್ನಾಲಜಿ ಆಫೀಸರ್: ಬ್ಯಾಂಕಿಂಗ್ನಲ್ಲಿ 15 ವರ್ಷ ಕೆಲಸ ಮಾಡಿದ ಅನುಭವ
ಇದನ್ನು ಓದಿ: ಈಶಾನ್ಯ ಗಡಿ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 5636 ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ
ಆನ್ಲೈನ್
ಆಯ್ಕೆ ವಿಧಾನ
ಸಂದರ್ಶನ, ಗುಂಪು ಸಂದರ್ಶನ ಅಥವಾ ಇನ್ನಿತರ ವಿಧಾನ
ಅರ್ಜಿ ಶುಲ್ಕ
ಸಾಮಾನ್ಯ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 600 ರೂ
ಪ.ಜಾ, ಪ. ಪಂ, ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 100 ರೂ
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ : ಮೇ 21, 2022
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 10, 2022
ಇದನ್ನು ಓದಿ: ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ 216 ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಲಿಂಕ್ಗಳು
ಹುದ್ದೆ ಕುರಿತು ಅಧಿಕೃತ ಅಧಿಸೂಚನೆಗೆ
ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಕೆಗೆ
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ವಿಳಾಸ:
bankofbaroda.in
ಅರ್ಜಿ ಸಲ್ಲಿಕೆ ಪ್ರಕ್ರಿಯೆ
-ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
-ಆನ್ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಕೆ ಲಿಂಕ್ ಅನ್ನು ಕ್ಲಿಕ್ ಮಾಡಿ ಆನ್ಲೈನ್ನಲ್ಲಿ ಅನ್ವಯಿಸಿ -
ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. - ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ